ಹಾವೇರಿ:ಹಿಂಬದಿಯಿಂದ ಬಂದ ಪತಿ ನಡುರಸ್ತೆಯಲ್ಲೇ ಪತ್ನಿಯ ತಲೆಗೆ ಮಚ್ಚಿನಿಂದ ಹೊಡೆದು, ನೋಡನೋಡುತ್ತಿದ್ದಂತೆ ತನ್ನ ಕುತ್ತಿಗೆಯನ್ನೂ ಕೊಯ್ದುಕೊಂಡ ಘಟನೆ ರಾಣೇಬೆನ್ನೂರಿನ ಹಲಗೇರಿ ಕ್ರಾಸ್ ಬಳಿ ಶನಿವಾರ ಸಂಭವಿಸಿದೆ.
ರಕ್ತದ ಮಡುವಿನಲ್ಲೇ ದಂಪತಿ ಇಬ್ಬರೂ ವಿಲವಿಲ ಒದ್ದಾಡುತ್ತಿದ್ದ ದೃಶ್ಯವನ್ನ ಕಂಡ ಸ್ಥಳೀರು ಬೆಚ್ಚಿಬಿದ್ದಿದ್ದಾರೆ. ಗಂಡನಿಂದಲೇ ಮಾರಣಾಂತಿಕ ಹಲ್ಲೆಗೆ ಒಳಗಾದವರು ಮಾದೇವಕ್ಕ ಮೈಲಪ್ಪ ತಂಬೂರಿ. ಈಕೆ ಮೇಲೆ ಹಲ್ಲೆ ಮಾಡಿದ ಪತಿ ಮೈಲಪ್ಪ ತಂಬೂರಿ(50) ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದವ.ಇದನ್ನೂ ಓದಿರಿಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!
ಮಾದೇವಕ್ಕ ಮತ್ತು ಮೈಲಪ್ಪ ತಂಬೂರಿ ದಂಪತಿ ಕೆರಿಮಲ್ಲಾಪುರ ಗ್ರಾಮದ ನಿವಾಸಿಗಳು. ದುಡಿಮೆಗಾಗಿ ರಾಣೇಬೆನ್ನೂರಿಗೆ ಬಂದಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ. ತೀವ್ರ ರಕ್ತಸ್ರಾವವಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಿದ್ದಿದ್ದ ಇಬ್ಬರೂ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಕ್ಕನ ಗಂಡನನ್ನೇ ಗುಂಡಿಕ್ಕಿ ಕೊಂದ ಬಾಮೈದುನ! 48 ತಾಸಿನಲ್ಲೇ ಬಯಲಾಯ್ತು ಕೊಲೆ ರಹಸ್ಯ

ವರ್ಷಗಳ ನಂತರ ಒಟ್ಟಿಗೆ ಗೋವಾಕ್ಕೆ ಹೊರಟಿದ್ದ ಶಾಲಾ ಗೆಳತಿಯರ ದುರಂತ ಅಂತ್ಯ! ಮನಕಲಕುತ್ತೆ ಕೊನೇ ವಾಟ್ಸ್​ಆ್ಯಪ್​ ಸ್ಟೇಟಸ್

ಪ್ರೀತಿಸಿ ಮದ್ವೆ ಮಾಡಿಕೊಂಡಾಗ ಅಡ್ಡಿಯಾಗದ ಆ ಸಮಸ್ಯೆ ವರ್ಷದ ಬಳಿಕ ದೊಡ್ಡದಾಯ್ತೆ..? ಗಂಡನ ಮನೆ ಬಾಗಿಲಲ್ಲಿ ಕಣ್ಣೀರಿಟ್ಟ ಪತ್ನಿ

ತಾನೇ ಸಾಕಿದ್ದ ಹಸುಗೆ ಬಲಿಯಾದ ಬಾಲಕ! ಮುಗಿಲುಮುಟ್ಟಿದೆ ಕುಟುಂಬಸ್ಥರ ಆಕ್ರಂದನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + seven =
Remember me
