ಬೆಳಗಾವಿ:ಜಲಸಂಪನ್ಮೂಲದಂಥ ದೊಡ್ಡ ಖಾತೆ ನಿಭಾಯಿಸುವ ಜತೆಗೆ ಜಿಲ್ಲಾ ಉಸ್ತುವಾರಿಯನ್ನೂ ನಿಭಾಯಿಸುವುದು ಸಾಧ್ಯವಿಲ್ಲ. ಹಾಗಾಗಿ ಸದ್ಯಕ್ಕೆ ಸಚಿವ ಜಗದೀಶ ಶೆಟ್ಟರ್ ಅವರನ್ನೇ ಉಸ್ತುವಾರಿಯಾಗಿ ಮುಂದುವರಿಸುವಂತೆ ಖುದ್ದು ನಾನೇ ಸಿಎಂಗೆ ವಿನಂತಿಸಿದ್ದೇನೆ ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿ ಉಸ್ತುವಾರಿಯನ್ನು ಸ್ವತಃ ಮುಖ್ಯಮಂತ್ರಿಗಳೇ ನನಗೆ ಕೊಡಲು ಬಯಸಿದ್ದರು. ಆದರೆ ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಜವಾಬ್ದಾರಿಯೂ ದೊಡ್ಡದಿರುತ್ತದೆ. ಜಗದೀಶ್ ಶೆಟ್ಟರ್ ಬೇರೆ ಅಲ್ಲ, ನಾನು ಬೇರೆ ಅಲ್ಲ. ಅವರಾದರೆ ನಾನೇ ಆದಂತೆಯೇ. ಜಲಸಂಪನ್ಮೂಲ ಖಾತೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ನನ್ನ ಮೇಲೆ ನಂಬಿಕೆ ಇಟ್ಟು ಮುಖ್ಯಮಂತ್ರಿ ಯಡಿಯೂರಪ್ಪ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ನೀಡಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುವೆ.
| ಶಿವರಾಮ ಹೆಬ್ಬಾರ ಸಚಿವ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − seven =
Remember me
