ದಾವಣಗೆರೆ:ಮುಖ್ಯಮಂತ್ರಿ ಯಡಿಯೂರಪ್ಪನವರು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಮುಜುಗರ ತರುವ ಕೆಲಸ ಮಾಡುವುದಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ತಮಗೆ ಡಿಸಿಎಂ ಆಗುವ ಆಸೆ ಇದೆ ಎಂಬುದನ್ನು ತಿಳಿಸಿದರು. ಅಲ್ಲದೆ ನಾನು ಒತ್ತಾಯಿಸುವಿದಲ್ಲ ಎಂದೂ ಹೇಳಿದರು.
ನನಗೆ ಉಪಮುಖ್ಯಮಂತ್ರಿಯಾಗುವ ಅವಕಾಶ ಮುಂದೆ ಬರುತ್ತದೆ. ಯಡಿಯೂರಪ್ಪ ಕೊಟ್ಟ ಮಾತನ್ನು ಎಂದಿಗೂ ತಪ್ಪಿಸುವುದಿಲ್ಲ. ಹಾಗೇ ವಾಲ್ಮೀಕಿ ಸಮಾಜಕ್ಕೆ ಖಂಡಿತ ನ್ಯಾಯ ಒದಗಿಸುತ್ತಾರೆ ಎಂದರು.
ನಾಳೆ ಮತ್ತು ನಾಡಿದ್ದು ಬಜೆಟ್​ ಪೂರ್ವಭಾವಿ ಸಭೆ ಇದೆ. ನಮ್ಮ ಸಲಹೆಗಳನ್ನೂ ಕೊಡುತ್ತೇವೆ ಎಂದು ತಿಳಿಸಿದರು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + eleven =
Remember me
