ಚಿಕ್ಕಮಗಳೂರು:ಚುನಾವಣೆ ಸಂದರ್ಭಗಳಲ್ಲಿ ಚುನಾವಣೆ ಅಧಿಕಾರಿ, ಸಿಬ್ಬಂದಿ ಕೆಲಸಕ್ಕೆ ಯಾವುದೇ ಸಮಸ್ಯೆ ಆಗದೆ ಇರಲಿ ಎಂದು ಕೆಲವು ಸೌಲಭ್ಯವನ್ನು ನೀಡಲಾಗುತ್ತದೆ. ಆದರೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಮತಗಟ್ಟೆ ಅಧಿಕಾರಿಗಳು ಈ ಊಟ, ತಿಂಡಿಯ ವ್ಯವಸ್ಥೆ ಇಲ್ಲವೆಂದು ದೂರಿದ್ದಾರೆ.
ಇದನ್ನೂ ಓದಿ:Karnataka Assembly Election; ಮತದಾರರ ಯಾವ ಬೆರಳಿಗೆ ಶಾಯಿ? ಇಲ್ಲಿದೆ ವಿವರ..
ಬೆಳಗಿನ ಉಪಾಹಾರದಲ್ಲಿ ಇಡ್ಲಿ, ಜತೆ ವಡೆ ಕೊಟ್ಟಿಲ್ಲ ಎಂಬುದು ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿ ದೂರಾಗಿದೆ. ಶೃಂಗೇರಿ ತಾಲೂಕಿನ ಅಡ್ಡಗದ್ದೆ ಗ್ರಾಪಂ ವ್ಯಾಪ್ತಿಯ ಎಲ್ಲ 4 ಮತಗಟ್ಟೆಗಳಿಗೂ ಬೆಳಗಿನ ಉಪಹಾರ ಇಡ್ಲಿ ಜತೆಗೆ ಸಾಂಬಾರ್ ಮತ್ತು ಚಟ್ನಿ ನೀಡಲಾಗಿತ್ತು. ಆದರೆ ಉಳುವೆಬೈಲು ಶಾಲೆ ಕಾವಡಿ ಮತಗಟ್ಟೆ-129ರಲ್ಲಿ ವಡೆ ಕೊಟ್ಟಿಲ್ಲ ಎಂದು ಸಿಬ್ಬಂದಿ ದೂರಿದರು.
ಇದನ್ನೂ ಓದಿ:ಮತ ಚಲಾಯಿಸಿದ ಮಾಜಿ ಸಿಎಂ; ಸ್ವಂತ ಬಲದಿಂದ ಸರ್ಕಾರ ರಚಿಸುವ ವಿಶ್ವಾಸ ವ್ಯಕ್ತಪಡಿಸಿದ ಸಿದ್ದರಾಮಯ್ಯ
ನಮ್ಮಿಂದ ಸಾಧ್ಯವಾಗುವ ವ್ಯವಸ್ಥೆ ಮಾಡಿದ್ದು, ಹೆಚ್ಚುವರಿ ಬೇಕಿದ್ದರೆ ಚುನಾವಣಾ ಸಿಬ್ಬಂದಿ ತಮ್ಮ ಸ್ವಂತ ಹಣದಲ್ಲಿ ತರಿಸಿಕೊಳ್ಳಲು ಸೂಚಿಸಲಾಗಿದೆ ಎಂದು ಅಡ್ಡಗದ್ದೆ ಗ್ರಾಪಂ ಪಿಡಿಒ ತಿಳಿಸಿದ್ದಾರೆ.
ಎಡಗೈ ಬದಲಾಗಿ ಬಲಗೈಗೆ ಶಾಯಿ ಹಾಕಿಸಿಕೊಂಡ ಸಿದ್ದರಾಮಯ್ಯ; ಫೋಟೋ ವೈರಲ್​​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + six =
Remember me
