ಚಿಕ್ಕಮಗಳೂರು:ಸಿ.ಟಿ.ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಿದ್ಧತೆಯಲ್ಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿ, ಚರ್ಚಿಸಿ ನಿರ್ಣಯ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಸಿ.ಟಿ.ರವಿ ಸಚಿವ ಸ್ಥಾನ ಬಿಡಬೇಕು. ನನಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಯಾವುದೇ ಬೇಸರವಿಲ್ಲ ಎಂದು ಈ ಹಿಂದೆಯೇ ಹೇಳಿದ್ದ ಸಚಿವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, ರಾಜೀನಾಮೆ ಪತ್ರವನ್ನು ಯಾವುದೇ ಗೊಂದಲಗಳಿಲ್ಲದೆ ಟೈಪ್​ ಮಾಡಿಟ್ಟುಕೊಂಡಿದ್ದೇನೆ. ಅಕ್ಟೋಬರ್​ 2ರಂದು ಬೆಂಗಳೂರಿಗೆ ಹೋಗಿ, ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ ಎಂದು ತಿಳಿಸಿದರು.ಇದನ್ನೂ ಓದಿ:ಕರೊನಾ ಸೋಂಕಿಗೆ ಆಯುರ್ವೇದ ಚಿಕಿತ್ಸೆ? ಕ್ಲಿನಿಕಲ್​ ಟ್ರಯಲ್​​ನಿಂದ ಹೊರಬಿತ್ತು ಅಚ್ಚರಿಯ ಫಲಿತಾಂಶ
ಹಾಗೇ ಸಚಿವ ಸಂಪುಟ ವಿಸ್ತರಣೆಗೂ..ನನಗೆ ಪದವಿ ಸಿಗೋದಕ್ಕೂ ಸಂಬಂಧವಿಲ್ಲ. ಇದು ದೇಶ ಮಟ್ಟದ ಪಟ್ಟಿ. ಬರೀ ಕರ್ನಾಟಕದ್ದು ಅಲ್ಲ ಎಂದು ಸ್ಪಷ್ಟಪಡಿಸಿದರು.
ರಾಜರಾಜೇಶ್ವರಿ ನಗರ, ಶಿರಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಪ್ರಕಟ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 1 =
Remember me
