ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿ ನಾಳೆ(ನ.11) ರಾಜ್ಯಕ್ಕೆ ಆಗಮಿಸಲಿದ್ದಾರೆ. 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ಅನಾವರಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ಮುಂತಾದ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿಯಾಗಲಿದ್ದಾರೆ.
ಇದೀಗ ಪ್ರಧಾನಿ ನರೇಂದ್ರ ಮೋದಿ ನಾಳೆಯ ದಿನ ಕರ್ನಾಟಕ ರಾಜ್ಯಕ್ಕೆ ಆಗಮಿಸುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
‘ರೋಮಾಂಚಕ ನಗರದವಾದ ಬೆಂಗಳೂರಿಗೆ ತೆರಳಲು ಎದುರು ನೋಡುತ್ತಿದ್ದೇನೆ. ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ ಅವರ ಪುತ್ಥಳಿ ಲೋಕಾರ್ಪಣೆ ಮಾಡುವ ಅವಕಾಶ ಲಭಿಸಿರುವುದು ನನಗೆ ಗೌರವ ತಂದಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.
I look forward to being in the vibrant city of Bengaluru tomorrow, 11th November. I am honoured to be getting the opportunity to unveil a statue of Sri Nadaprabhu Kempegowda.— Narendra Modi (@narendramodi)November 10, 2022
I look forward to being in the vibrant city of Bengaluru tomorrow, 11th November. I am honoured to be getting the opportunity to unveil a statue of Sri Nadaprabhu Kempegowda.
ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿತವಾಗಿರುವ ಕೆಂಪೇಗೌಡರ ಪ್ರತಿಮೆ ಉದ್ಘಾಟನೆ ಮಾಡಲಿದ್ದಾರೆ. ಈ ಪ್ರತಿಮೆಯನ್ನು 64 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.
ಬೆಳಗ್ಗೆ 9 ಗಂಟೆಗೆ ಹೆಚ್​ಎಎಲ್ ಏರ್ ಪೋರ್ಟ್​ಗೆ ಪ್ರಧಾನಿ ಆಗಮನ.9.45ಕ್ಕೆ ಹೆಚ್​ಎಎಲ್ ಏರ್ ಪೋರ್ಟ್​ನಿಂದ ಹೆಲಿಕಾಪ್ಟರ್ ಮೂಲಕ ವಿಧಾನಸೌಧಕ್ಕೆ ಆಗಮನ9.45 ರಿಂದ ಶಾಸಕರ ಭವನದಲ್ಲಿ ಕನಕದಾಸ ಮತ್ತು ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ10.20 ರಿಂದ ವಂದೇ ಭಾರತ್, ಭಾರತ್ ಗೌರವ್ ಕಾಶಿ ದರ್ಶನ್ ರೈಲುಗಳಿಗೆ ಹಸಿರು ನಿಶಾನೆ11.30 ಏರ್ ಪೋರ್ಟ್ ಟರ್ಮಿನಲ್-2 ಉದ್ಘಾಟನೆ12.00 ರಿಂದ 12.20 ಪ್ರತಿಮೆ ಲೋಕಾರ್ಪಣೆ12.30 ರಿಂದ ಸಾರ್ವಜನಿಕ ಸಮಾವೇಶ01.45ಕ್ಕೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಮಧುರೈಗೆ ಪ್ರಯಾಣ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 18 =
Remember me
