ಬೆಂಗಳೂರು:ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಾಜಕುಮಾರ್ ಕತ್ರಿ, ನಾಗಾಂಬಿಕ ದೇವಿ ಸೇರಿ 13 ಹಿರಿಯ ಐಎಎಸ್ ಅಧಿಕಾರಿಗಳಿಗೆ ಸರ್ಕಾರ ಮಂಗಳವಾರ ವಿವಿಧ ಜವಾಬ್ದಾರಿ ನೀಡಿ ಸ್ಥಳ ನಿಯುಕ್ತಿಗೊಳಿಸಿದೆ. ರಾಜಕುಮಾರ್ ಕತ್ರಿ – ಕಾರ್ವಿುಕ ಇಲಾಖೆ (ಸಮ ಪ್ರಭಾರ), ಎಂ.ನಾಗಾಂಬಿಕ ದೇವಿ ಸಮಾಜ ಕಲ್ಯಾಣ ಇಲಾಖೆ ( ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಮಪ್ರಭಾರ), ಮನೋಜ್ ಜೈನ್​- ಬಿಬಿಎಂಪಿ ವಿಶೇಷ ಆಯುಕ್ತ (ಯೋಜನೆ), ಪಿ.ರಾಜೇಂದ್ರ ಚೋಳನ್​ -ಬಿಬಿಎಂಪಿ ವಿಶೇಷ ಆಯುಕ್ತ (ಹಣಕಾಸು ಮತ್ತು ಐಟಿ), ಆರ್ ವಿನೋತ್ ಪ್ರಿಯ – ನಿರ್ದೇಶಕರು, ಸಣ್ಣ ಮತ್ತು ಮಧ್ಯಮ ಉದ್ಯಮ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಬಿ ಆರ್ ಮಮತಾ- ಹೆಚ್ಚುವರಿ ಯೋಜನಾ ನಿರ್ದೇಶಕರು ಸಕಾಲ ಮಿಷನ್, ಸಿಂಧೂ ಬಿ ರೂಪೇಶ್​ -ನಿರ್ದೇಶಕರು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಜನ್ ಸರ್ವಿಸ್ (ಡಿಪಿಎಆರ್), ಪೊಮ್ಮಲ ಸುನಿಲ್ ಕುಮಾರ್​ -ವಿಜಯಪುರ ಜಿಲ್ಲಾಧಿಕಾರಿ, ಕೆ.ವಿ.ರಾಜೇಂದ್ರ -ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಎಚ್.ವಿ. ದರ್ಶನ್​ -ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ, ಎಚ್.ಎನ್.ಗೋಪಾಲ ಕೃಷ್ಣ – ಎಂ.ಡಿ. ಮೖಸೂರು ಸಕ್ಕರೆ ಕಂಪನಿ , ಎಸ್.ಎಂ.ಕವಿತಾ ಎಸ್. ಮಣ್ಣಿಕೇರಿ- ಚಿತ್ರದುರ್ಗ ಜಿಲ್ಲಾಧಿಕಾರಿ, ಪಾಟೀಲ್ ಯಲ ಗೌಡ ಶಿವನಗೌಡ – ಜಂಟಿ ನಿರ್ದೇಶಕ, ಆಡಳಿತ ತರಬೇತಿ ಸಂಸ್ಥೆ , ಮೈಸೂರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
