ಬಾಗಲಕೋಟೆ:ಇಂದು ನಿಧನರಾದ ಖ್ಯಾತ ಪ್ರವಚನಕಾರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರ ಪಾರ್ಥಿವ ಶರೀರದ ಅಂತಿಮಸಂಸ್ಕಾರ ಇದೀಗ ಪೂರ್ಣಗೊಂಡಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರದಲ್ಲಿ ಇಸ್ಲಾಂ ಧರ್ಮದ ವಿಧಿ-ವಿಧಾನದಂತೆ ಅವರ ಅಂತಿಮಕ್ರಿಯೆ ನೆರವೇರಿತು. ಮಹಾಲಿಂಗಪುರದ ಅವರ ತೋಟದ ಜಮೀನಿನಲ್ಲಿ ನೂರಾರು ಅಭಿಮಾನಿಗಳು, ಸಂಬಂಧಿಕರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು.
82 ವರ್ಷದ ಇಬ್ರಾಹಿಂ ಸುತಾರ ಅವರು ರಬಕವಿ-ಬನಹಟ್ಟಿ ತಾಲೂಕಿನ ಮಹಲಿಂಗಪುರದಲ್ಲಿನ ತಮ್ಮ ಭಾವೈಕ್ಯ ನಿವಾಸದಲ್ಲಿ ಇಂದು ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿ ಕೊನೆಯುಸಿರೆಳೆದಿದ್ದರು.
ಭಾವೈಕ್ಯ ಸಂದೇಶ ಸಾರುತ್ತಿದ್ದ ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಇನ್ನಿಲ್ಲ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + fifteen =
Remember me
