ಬಳ್ಳಾರಿ:ಪಾಕ್​ ಪರ ಘೋಷಣೆ ಕೂಗಿದ ಅಮೂಲ್ಯಾರನ್ನು ಯಾವ ಕಾರಣಕ್ಕೂ ಬಿಡಬೇಡಿ. ಹಾಗೊಮ್ಮೆ ಅವರನ್ನು ಜೈಲಿನಿಂದ ಬಿಟ್ಟರೆ ನಾವೇ ಎನ್​ಕೌಂಟರ್ ಮಾಡುತ್ತೇವೆ ಎಂದು ಶ್ರೀರಾಮಸೇನೆ ಮುಖಂಡ ಸಂಜೀವ್​ ಮರಡಿ ಹೇಳಿದ್ದಾರೆ.
ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ್ರೋಹಿ ಹೇಳಿಕೆ ನೀಡುವುದು, ಪಾಕಿಸ್ತಾನಕ್ಕೆ ಜೈಕಾರ ಕೂಗುವುದು ಕೆಟ್ಟ ವೈರಸ್​ ಆಗಿದೆ. ಕ್ಯಾನ್ಸರ್​ನಂತೆ ಹಬ್ಬುತ್ತಿದೆ. ಮೊನ್ನೆಯಷ್ಟೇ ಹುಬ್ಬಳ್ಳಿಯಲ್ಲಿ ಮೂರು ಮಂದಿ ಕೂಗಿದರು. ಈಗ ಅಮೂಲ್ಯಾ ಎಂಬುವಳು ಕೂಗಿದ್ದಾಳೆ.
ಈಗ ಜೈಲುಪಾಲಾಗಿರುವ ಅಮೂಲ್ಯಾಳನ್ನು ಯಾವ ಕಾರಣಕ್ಕೂ ಜಾಮೀನಿನ ಆಧಾರದಲ್ಲಿ ಹೊರಗೆ ಬಿಡಬೇಡಿ ಎಂದು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರವನ್ನು ಕೇಳಿಕೊಳ್ಳುತ್ತೇನೆ. ಹಾಗೊಮ್ಮೆ ಬಿಟ್ಟರೆ ನಾವೇ ಎನ್​ಕೌಂಟರ್​ ಮಾಡುತ್ತೇವೆ. ಬೇರೆ ಯಾರಾದರೂ ಮಾಡಿದರೆ ಅವರಿಗೆ 10 ಲಕ್ಷ ರೂಪಾಯಿಯನ್ನು ಶ್ರೀರಾಮಸೇನೆಯಿಂದ ನೀಡುತ್ತೇವೆ ಎಂದು ಘೋಷಿಸುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 16 =
Remember me
