ಚಿಕ್ಕಬಳ್ಳಾಪುರ:ನಟ ಪುನೀತ್ ರಾಜ್​ಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗಲಿ ಎಂದು ಕನ್ನಡ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಅಗಲಗುರ್ಕಿ ಚಲಪತಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿನ ಮೂರು ಪಕ್ಷಗಳು (ಬಿಜೆಪಿ-ಕಾಂಗ್ರೆಸ್-ಜೆಡಿಎಸ್) ಕನ್ನಡಿಗರ ಪರವಾಗಿಲ್ಲ. ನಾಡು ಉಳಿಯಬೇಕಾದರೆ ರಾಜ್​ಕುಮಾರ್ ಪುತ್ರ ಪುನೀತ್ ರಾಜ್​ಕುಮಾರ್ ಸಿಎಂ ಆಗಬೇಕು. ಕನ್ನಡಪರ ಹೋರಾಟಗಾರರಿಂದ ಪುನೀತ್ ಅವರಿಗೆ ಮನವಿ‌ ಮಾಡುತ್ತೇವೆ ಎಂದರು.
ಇದನ್ನೂ ಓದಿ:VIDEO| ಯುವಕರ ಹುಚ್ಚಾಟಕ್ಕೆ ಸಾವು ಬದುಕಿನ ನಡುವೆ ಬೈಕ್​ ಸವಾರನ ಹೋರಾಟ: ಸಿಸಿಟಿವಿಯಲ್ಲಿ ಬೆಚ್ಚಿಬೀಳಿಸುವ ದೃಶ್ಯ!
ಪೊಲೀಸ್ ಠಾಣೆಯಿಂದ ಬಿಡುಗಡೆಯಾದ ನಂತರ ಅಗಲಗುರ್ಕಿ ಚಲಪತಿ ಮಾತನಾಡಿದರು. ಬೆಳಗ್ಗೆ ಚಲಪತಿರನ್ನು ಚಿಕ್ಕಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದರು. ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದತಿಗೆ ಆಗ್ರಹಿಸಿ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕತ್ತೆ-ಕುರಿಗಳ ಜತೆ ವಿಧಾನಸೌಧ ಮೆರವಣಿಗೆ ನಡೆಸಲು ಸಿದ್ಧತೆ ನಡೆಸಿದ್ದರು. ಆದರೆ, ಪ್ರತಿಭಟನೆ ನಡೆಸದಂತೆ ಬೆಳಗ್ಗೆ ಪೊಲೀಸರು ಬಂಧಿಸಿದ್ದರು.
ಇದನ್ನೂ ಓದಿ:ಮಗನ ನಿಶ್ಚಿತಾರ್ಥ ಮುಗಿಸಿ ಹೊಸ ಕಾರು ಖರೀದಿಸಿ ಖುಷಿಯಿಂದಲೇ ಮನೆಗೆ ಹೊರಟವರು ಸೇರಿದ್ದು ಮಸಣಕ್ಕೆ!
ಬಂಧನದಿಂದ ಬಿಡುಗಡೆಯಾಗಿ ಸಿಎಂ ಯಡಿಯೂರಪ್ಪ, ಬಸವನಗೌಡ ಯತ್ನಾಳ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ವಿರುದ್ದ ಆಕ್ರೋಶ ಹೊರಹಾಕಿದರು.(ದಿಗ್ವಿಜಯ ನ್ಯೂಸ್​)
ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿಯಾಗುತ್ತಾ? ಸರ್ಕಾರ ಏನು ಹೇಳುತ್ತೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 17 =
Remember me
