ಬೆಂಗಳೂರು: ಇಂಧನ ಇಲಾಖೆಯ ಭ್ರಷ್ಟಾಚಾರದ ಅಂಕಿ-ಅಂಶಗಳನ್ನು ಮಾಜಿ ಸಿಎಂ ಕುಮಾರಸ್ವಾಮಿ ಬಿಡುಗಡೆ ಮಾಡಲಿ ಬಳಿಕ ಮಾತನಾಡುತ್ತೇನೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಏನು ಬೇಕಾದರೂ ಬಿಡುಗಡೆ ಮಾಡಲಿ. ಮೊದಲು ಅವರು ಬಿಡುಗಡೆ ಮಾಡಲಿ ಆಮೇಲೆ ಮಾತನಾಡುತ್ತೇನೆ. ಏನು ಅಂಕಿ-ಅಂಶಗಳನ್ನ ಬಿಡುಗಡೆ ಮಾಡುತ್ತಾರೋ ನೋಡೋಣ ಎಂದರು.
ಇಲಾಖೆಯಲ್ಲಿ ಯಾರಾದರೂ ಹಣ ಲೂಟಿ ಮಾಡಿದ್ದರೆ ಅವರ ವಿರುದ್ಧ ತನಿಖೆ ಮಾಡಿ ಕ್ರಮ ಕೈಗೊಳ್ಳೋಣ ಎಂದು ಹೇಳಿದರು.ಪೆನ್ ಡ್ರೈವ್ ತೋರಿಸಿದ್ದರಲ್ಲ, ಅದನ್ನು ಏನಾದರೂ ಅವರು ಬಿಡುಗಡೆ ಮಾಡಿದರಾ? ಎಂದು ಜಾರ್ಜ್ ಪ್ರಶ್ನಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
