ಬೆಂಗಳೂರು: ಸದಾಶಿವ ಆಯೋಗದ ವರದಿ ಅವೈಜ್ಞಾನಿಕ ಹಾಗೂ ಸಂವಿಧಾನ ವಿರೋಧಿಯಾಗಿದೆ. ಹೀಗಾಗಿ ಈ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಇಲ್ಲದಿದ್ದರೆ ಎತಂಹ ಉಗ್ರ ಹೋರಾಟಕ್ಕೂ ಸಿದ್ದ ಎಂದು ಮಾಜಿ ಸಚಿವ ಪ್ರಭು ಚವ್ಹಾಣ ಸರ್ಕಾರವನ್ನು ಎಚ್ಚರಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಮಾದಿಗ ಸಮುದಾಯವು ಆಯೋಜಿಸಿದ ಸಭೆಯಲ್ಲಿ ಆಹಾರ ಇಲಾಖೆಯ ಸಚಿವರಾದ ಕೆ.ಎಚ್‌, ಮುನಿಯಪ್ಪ ಅವರು ಸದಾಶಿವ ಆಯೋಗ ವರದಿ ಜಾರಿಗೊಳಿಸುತ್ತವೆ ಎಂದು ಹೇಳಿರುವುದು ಖಂಡನೀಯ. ತಕ್ಷಣವೇ ಮುಖ್ಯಮಂತ್ರಿ ಅವರ ರಾಜೀನಾಮೆ ಪಡೆದುಕೊಳ್ಳಬೇಕು. ಸಮುದಾಯ ಒಡೆಯುವ ಕೆಲಸಕ್ಕೆ ಕೈಹಾಕಬಾರದು. ಎಂದು ಒತ್ತಾಯಿಸಿದ್ದಾರೆ.ಕಾಂಗ್ರೆಸ್ ಸರ್ಕಾರ ಸದಾಶಿವ ಆಯೋಗ ವರದಿ ಜಾರಿಗೊಳಿಸಿ ರಾಜ್ಯದಲ್ಲಿ ಮತ್ತೆ ಅಶಾಂತಿ ಸೃಷ್ಟಿಸಲು ಹೊರಟಿದೆ. ರಾಜ್ಯದಲ್ಲಿನ ಕೊರಮ, ಕೊರಚ, ಭೋವಿ ಹಾಗೂ ಬಂಜಾರ ಸಮುದಾಯವರಿಗೆ ಅನ್ಯಾಯವಾಗುತ್ತದೆ. ಹೀಗಾಗಿ ಇದನ್ನು ತೀವ್ರವಾಗಿ ವಿರೋಧಿಸುತ್ತೇನೆ. ಸಮುದಾಯಕ್ಕೆ ಅನ್ಯಾವಾದರೆ ಎಂತಹ ಉಗ್ರ ಹೋರಾಟಕ್ಕೂ ಸಿದ್ಧ ಎಂದು ಪ್ರಭು ಚವ್ಹಾಣ ಎಚ್ಚರಿಸಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − 2 =
Remember me
