ಬೆಂಗಳೂರು:ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್​ಸಿ) ನಾಲ್ಕು ವರ್ಷಗಳ ಬಿಎಸ್ಸಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಆಗಸ್ಟ್ 6 ಕೊನೆಯ ದಿನವಾಗಿರುತ್ತದೆ.ಆಸಕ್ತ ಅಭ್ಯರ್ಥಿಗಳು ಐಐಎಸ್ಸಿಯ ಅಧಿಕೃತ ಸೈಟ್ Iisc.ac.in ಮೂಲಕ ವಿದ್ಯಾರ್ಥಿಗಳು ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ:ಲಡಾಖ್​ನಲ್ಲಿರುವ ಯೋಧರ ಕೈಗಳನ್ನು ಅಲಂಕರಿಸಲಿವೆ ವಿದ್ಯಾರ್ಥಿಗಳು ತಯಾರಿಸಿದ ರಾಖಿಗಳು
ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು 2019ರಲ್ಲಿ 12 ನೇ ತರಗತಿ / ತತ್ಸಮಾನ ಪರೀಕ್ಷೆಯಲ್ಲಿ ಭೌತಶಾಸ್ತ್ರ, ರಸಾಯನಶಾಸ್ತ್ರ ಮತ್ತು ಗಣಿತವನ್ನು ಮುಖ್ಯ ವಿಷಯವಾಗಿ ಅಧ್ಯಯನ ಮಾಡಿ ಪಾಸಾಗಿರಬೇಕು.ಪ್ರಮುಖ ಅರ್ಹತಾ ಮಾನದಂಡಗಳು ಹಾಗೂ ವಿವರಗಳಿಗೆ ಅಧಿಕೃತ ವೆಬ್​ಸೈಟ್ https://www.iisc.ac.in ​ನಲ್ಲಿರುವ ಅಧಿಸೂಚನೆ ನೋಡಬಹುದು.
ಇಗ್ನೋ : ಕೋರ್ಸ್​​ ಪ್ರವೇಶಕ್ಕೆ ಮರು ನೋಂದಣಿ ಅವಧಿ ವಿಸ್ತರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 1 =
Remember me
