ದೇವನಹಳ್ಳಿ:ವಿದೇಶದಿಂದ ಅಕ್ರಮವಾಗಿ ಇ-ಸಿಗರೇಟ್​ಗಳ ಸಾಗಣೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್​ ಅಧಿಕಾರಿಗಳು, ಪ್ರಯಾಣಿಕರಿಂದ ಇ-ಸಿಗರೇಟ್​ಗಳನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ:🔴LIVE: Parliament Special Session – PM Modi’s address in Lok Sabha | ಸಂಸತ್ ವಿಶೇಷ ಅಧಿವೇಶನ ನೇರಪ್ರಸಾರ
ಏರ್​ಪೋರ್ಟ್​ನ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳು ಸೆರೆಯಾಗಿದ್ದು, ಮಲೇಶಿಯಾದ ಕೋಲಲಾಂಪುರದಿಂದ ಬಂದ ಪ್ರಯಾಣಿಕರು ಅಕ್ರಮವಾಗಿ ವಿದೇಶದಿಂದ ಸಾಗಿಸುತ್ತಿದ್ದ ಇ ಸಿಗರೇಟ್​ಗಳನ್ನು ಇದೀಗ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ:ಈಗ ದೇಶದ ಅಭಿವೃದ್ಧಿಗೆ ಯಾವುದೇ ವಿಘ್ನವಿಲ್ಲ: ಸಂಸತ್ತಿನ ವಿಶೇಷ ಅಧಿವೇಶನಕ್ಕೂ ಮುನ್ನ ಗಣಪತಿಯನ್ನು ಸ್ಮರಿಸಿದ ಮೋದಿ
ತಡರಾತ್ರಿ ಎಂಎಚ್ 192ನ ಮಲೇಶಿಯಾ ಏರ್​ಲೈನ್ಸ್​ನಲ್ಲಿ ಆಗಮಿಸಿದ್ದ ಇಬ್ಬರು ಪ್ರಯಾಣಿಕರಿಂದ ಬರೋಬ್ಬರಿ 15.9 ಲಕ್ಷ ರೂ. ಮೌಲ್ಯದ 1,590 ಸಿಗರೇಟ್​ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸದ್ಯ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿರುವ ಅಧಿಕಾರಿಗಳು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ವೀಲಿ ಮಾಡುವ ವೇಳೆ ನಿಯಂತ್ರಣ ತಪ್ಪಿದ ಯೂಟ್ಯೂಬರ್; 100 ಮೀ. ಸ್ಕಿಡ್ ಆದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen + fifteen =
Remember me
