ಪುತ್ತೂರು:ಹಿಂಸಾತ್ಮಕವಾಗಿ ದನ ಸಾಗಾಟ ಮಾಡುತ್ತಿದ್ದ ಕಾರು ಹುಡಿಯಾದ ಸ್ಥಿತಿಯಲ್ಲಿ ಕಬಕದಿಂದ ಪದ್ನಡ್ಕ ಕಲ್ಲಂಡ್ಕ ಸಂಪರ್ಕ ರಸ್ತೆಯಲ್ಲಿ ಭಾನುವಾರ ರಾತ್ರಿ ಪತ್ತೆಯಾಗಿದೆ.
ಇದನ್ನೂ ಓದಿ:ಬೆಂಗಳೂರು ರತ್ನ: ಸಹಕಾರಮೂರ್ತಿ ರಾಧಾಕೃಷ್ಣ, ಜನಸೇವೆಯತ್ತ ಸದಾ ಗಮನ
ಕಾರಿನಲ್ಲಿ ಎರಡು ದನ ಹಾಗೂ ಎರಡು ಕರು ಪತ್ತೆಯಾಗಿದ್ದು, ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಕಾರಿನ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ದಾಳಿಯ ತೀವ್ರತೆಗೆ ಕಾರು ಕಾಂಗ್ರೀಟ್ ರಸ್ತೆಯಿಂದ ಬದಿಗೆ ಸರಿದಿದ್ದು, ಮುಂಭಾಗದ ಕನ್ನಟಿ ಸಹಿತ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಪುತ್ತೂರು ಪೋಲಿಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಕಲ್ಲಂಡ್ಕ – ಪದ್ನಡ್ಕ ಭಾಗಕ್ಕೆ ನಿತ್ಯ ಅಪರಿಚಿತ ವ್ಯಕ್ತಿಗಳು ಹೊರ ಭಾಗದ ವಾಹನಗಳಲ್ಲಿ ಬಂದು ಹೋಗುತ್ತಿರುತ್ತಾರೆ. ಕೆಲವು ವರ್ಷಗಳಿಂದ ಈ ಭಾಗದಲ್ಲಿ ಮಾದಕ ವಸ್ತುಗಳ ಮಾರಾಟ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಮಾತುಗಳು ಕೇಳಿ ಬರುತ್ತಿದೆ.
ನನಗೆ ಸಾಕಾಗಿದೆ, 1 ಗಂಟೆಗೆ 5 ಲಕ್ಷ ರೂ. ಕೊಡಿ, ಬನ್ನಿ… ವೈರಲ್ ಆಗ್ತಿದೆ ಈ ನಿರ್ದೇಶಕನ ಹೇಳಿಕೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + fourteen =
Remember me
