ಚಿಕ್ಕಬಳ್ಳಾಪುರ:ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಸೇರಿ ತನ್ನ ಇಬ್ಬರು ಮಕ್ಕಳಿಗೆ ಬೆಂಕಿ ಹಚ್ಚಿ ಕೊಂದು ವಿಷ ಸೇವಿಸಿ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿಡ್ಲಘಟ್ಟ ತಾಲೂಕಿನ ಯೆಣ್ಣೂರು ಗ್ರಾಮದಲ್ಲಿ ನಡೆದಿದೆ.
ವರ್ಷಿತಾ(12), ಸ್ನೇಹಾ(9) ಇಬ್ಬರು ಪುತ್ರಿಯರು, ಪತ್ನಿ ನೇತ್ರಾವತಿ(37) ಹತ್ಯೆಗೀಡಾದ ದುರ್ದೈವಿಗಳು. ಇವರಿಗೆ ಬೆಂಕಿ ಹಚ್ಚಿದ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪತಿ ಸೊನ್ನೇಗೌಡ ಸ್ಥಿತಿ ಗಂಭಿರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಇದನ್ನೂ ಓದಿ:ಸಿಎಂ ಬೊಮ್ಮಾಯಿ ತಡವಾಗಿ ಬಂದಿದ್ದಕ್ಕೆ ಸನ್ಮಾನವನ್ನೇ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬ್ಯೋನ್‌ ಬೋರ್ಗ್‌!
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತಿದ್ದ ಸೊನ್ನೇಗೌಡ ರಾತ್ರಿ ಪತ್ನಿಗೆ ಬೆಂಕಿ ಹಚ್ಚಿದ ಬಳಿಕ ತನ್ನಿಬ್ಬರು ಮಕ್ಕಳಿಗೂ ಬೆಂಕಿ ಹಚ್ಚಿದ ಬಳಿಕ ತಾಯಿ ಮಕ್ಕಳು ಕಿರುಚಾಡಿದ್ದಾರೆ. ಸ್ಥಳೀಯರೇ ಬೆಂಕಿ ಆರಿಸಿದ್ದಾರೆ. ಆದರೆ ಅಷ್ಟೊತ್ತಗೆ ತೀವ್ರವಾಗಿ ಬೆಂಕಿಯಲ್ಲಿ ಉರಿಯುತ್ತಿದ್ದ ತಾಯಿ ಮಕ್ಕಳು ಮೃತಪಟ್ಟಿದ್ದಾರೆ. ಸೊನ್ನೇಗೌಡ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಘಟನೆ ಮಾಹಿತಿ ತಿಳಿದು ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ ಭೇಟಿ ನೀಡಿದ್ದಾರೆ. ಸದ್ಯ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.
CM ಬೊಮ್ಮಾಯಿ ತಡವಾಗಿ ಬಂದಿದ್ದಕ್ಕೆ ಸನ್ಮಾನವನ್ನೇ ತಿರಸ್ಕರಿಸಿದ ಟೆನಿಸ್ ದಿಗ್ಗಜ ಬ್ಯೋನ್‌ ಬೋರ್ಗ್‌!
ನಾನು ಹುಟ್ಟಿರೋದೇ ಮಾಂಸ ತಿನ್ನೋ‌ ಜಾತಿಯಲ್ಲಿ…ಆದರೆ ಮಾಂಸ ತಿಂದು ದೇವಾಲಯಕ್ಕೆ ಹೋಗಿಲ್ಲ; ಸಿ.ಟಿ. ರವಿ ಸ್ಪಷ್ಟನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 + eight =
Remember me
