ಚಿತ್ರದುರ್ಗ:ಅನೈತಿಕ ಸಂಬಂಧ ಮುಂದುವರಿಸಲು ನಿರಾಕರಿಸಿದ್ದಕ್ಕೆ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಳ್ಳಕೆರೆ ತಾಲೂಕಿನ ತಿಪ್ಪಾರೆಡ್ಡಿಹಳ್ಳಿಯಲ್ಲಿ ನಡೆದಿದೆ.
ಮೀನಾಕ್ಷಮ್ಮ(48) ಹತ್ಯೆಯಾದ ಮಹಿಳೆ. ಶ್ರೀನಿವಾಸ್ ಎಂಬಾತನ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಮೀನಾಕ್ಷಮ್ಮ, ಶ್ರೀನಿವಾಸ್​ಗೆ ಚಿಕ್ಕಮ್ಮ ಆಗಬೇಕು. ಹಲವು ವರ್ಷಗಳಿಂದ ಇಬ್ಬರ ನಡುವೆ ಅಕ್ರಮ ಸಂಬಂಧ ಇತ್ತು. ಆದರೆ, ಕಳೆದ 20 ದಿನಗಳಿಂದ ಶ್ರೀನಿವಾಸ್​ನನ್ನು ಮೀನಾಕ್ಷಮ್ಮ ದೂರವಿಟ್ಟಿದ್ದಳು. ಅಲ್ಲದೆ, ಅಕ್ರಮ ಸಂಬಂಧ ಮುಂದುವರಿಸಲು ಒಪ್ಪಿರಲಿಲ್ಲ. ಇದರಿಂದ ಕುಪಿತಗೊಂಡ ಶ್ರೀನಿವಾಸ್​ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಡ್ರಗ್ಸ್​ ಜಾಲದಲ್ಲಿ ಸ್ಯಾಂಡಲ್​ವುಡ್?​: ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ ರವಿ ಬೆಳಗೆರೆ!
ಘಟನಾ ಸ್ಥಳಕ್ಕೆ ಪರಶುರಾಂಪುರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಸಿಕೊಂಡಿದ್ದು, ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಪ್ಲಾಸ್ಮಾ ದಾನಿಗಳ ಕುಟುಂಬಗಳಿಗೆ ವಿಶೇಷ ಆರೋಗ್ಯ ಪ್ರೋತ್ಸಾಹ ಧನ ಘೋಷಿಸಿದ ಗೋವಾ ಸರ್ಕಾರ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × three =
Remember me
