ಬೆಂಗಳೂರು:ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಅನುಷ್ಠಾನ ವಿಚಾರವಾಗಿ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು(ಸೋಮವಾರ) ದುಂಡು ಮೇಜಿನ ಸಮಾಲೋಚನಾ ಸಭೆ ನಡೆಯುತ್ತಿದೆ.
ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಶಿಕ್ಷಣ ತಜ್ಞರು, ಶಿಕ್ಷಣ ಇಲಾಖೆ ಅಧಿಕಾರಿಗಳು, ವಿವಿಧ ಮಠಾಧೀಶರು, ಮುಸ್ಲಿಂ, ಕ್ರಿಶ್ಚಿಯನ್ ಮುಖಂಡರು, ಶಾಸಕರು, ಸಚಿವರು ಸೇರಿದಂತೆ ಸುಮಾರು 72 ಪ್ರಮುಖರು ಭಾಗವಹಿಸಿದ್ದಾರೆ.
ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ, ಸುತ್ತೂರು ಮಠದ ಶ್ರೀಗಳು, ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಸ್ವಾಮೀಜಿ, ಪೀಟರ್ ಮಚಾಡೋ, ಫಾದರ್ ಫ್ರಾನ್ಸಿಸ್, ಫಾದರ್ ಫ್ರಾನ್ಸಿಸ್ ಭಾಷ್ಯಂ, ಮೊಹಮದ್ ಸನಾವುಲ್ಲಾ, ಅಬ್ದುಸ್ ಸುಭಾನ್, ಶಿಕ್ಷಣ ತಜ್ಞರಾದ ಪ್ರೊ. ಕಸ್ತೂರಿ ರಂಗನ್, ಎಂ.ಕೆ ಶ್ರೀಧರ್, ಎಂ.ಆರ್ ದೊರೆಸ್ವಾಮಿ, ಗುರುರಾಜ ಕರ್ಜಗಿ, ಶಾಸಕ ಎ.ಟಿ ರಾಮಸ್ವಾಮಿ, ಸ್ವೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವರು ಉಪಸ್ಥಿತರಿದ್ದಾರೆ.
ರಾಜ್ಯದಲ್ಲಿ ಅತಿ ಹೆಚ್ಚು ಮಹಿಳಾ ಮತದಾರರು ಇರುವ ಜಿಲ್ಲೆ ಯಾವುದು? ಸೇರಿದಂತೆ ಉಪಯುಕ್ತ ಮಾಹಿತಿ ಇಲ್ಲಿದೆ

ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
