ಬೆಂಗಳೂರು :ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕಾನೂನು ತಂಡದೊಂದಿಗೆ ಈ ವಾರಾಂತ್ಯದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಗೃಹ ಸಚಿವರು, ಸುಪ್ರೀಂ ಕೋರ್ಟ್​​ನಲ್ಲಿ ತಮಿಳುನಾಡಿನ ದಾವೆ ಮಾತ್ರ‌ ಇರುವುದರಿಂದ ಯೋಜನೆ ಅನುಷ್ಠಾನಕ್ಕಾಗಿ ಯಾವ್ಯಾವ ತೀರುವಳಿ ಪಡೆಯಬೇಕು ಎಂಬ ಬಗ್ಗೆ ಚರ್ಚಿಸಿ ಮುಂದಿನ ನಿರ್ಧಾರಕ್ಕೆ ಬರಲಾಗುವುದು ಎಂದರು.
ಇದನ್ನೂ ಓದಿ:ಸಿಎಂ ಮಮತಾ ಬ್ಯಾನರ್ಜಿಗೆ 5 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್​
ವಿಧಾನ ಮಂಡಲದ ಮುಂಗಾರು ಅಧಿವೇಶನದ ದಿನಾಂಕ ಗೊತ್ತುಪಡಿಸುವ ಬಗ್ಗೆ ಯಾವುದೇ ಚಿಂತನೆ ನಡೆದಿಲ್ಲ. ಈ ಬಗ್ಗೆ ಸಿಎಂ ಬಿಎಸ್​​ವೈ ಜತೆಗೆ ಚರ್ಚಿಸಲಾಗುವುದು ಎಂದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಎರಡು ವರ್ಷಗಳ ನಂತರ ಪುನರ್​​ರಚನೆಯಾಗುತ್ತಿದ್ದು, ಯಾರ್ಯಾರು ಇರ್ತಾರೆ ಎಂದು ಹೇಳುವಷ್ಟು ದೊಡ್ಡವ ನಾನಲ್ಲ. ಆ ಬಗ್ಗೆ ಮಾಹಿತಿ ಇಲ್ಲ. ರಾಜ್ಯಕ್ಕೆ ಒಳ್ಳೆಯ ಪ್ರಾತಿನಿಧ್ಯ ಸಿಗುವ ವಿಶ್ವಾಸವಿದೆ ಎಂದು ಬೊಮ್ಮಾಯಿ‌ ಹೇಳಿದರು.
ಮಾಜಿ ರಣಜಿ ಕ್ರಿಕೆಟಿಗ, ಈಗ ರಸ್ತೆಬದಿ ದಾಲ್​ ಪೂರಿ ಮಾರುತ್ತಿದ್ದಾನೆ!

ಕರೊನಾ ಮಾರ್ಗಸೂಚಿ ಪಾಲನೆ; VRL ಬಸ್‌‌ಗಳಲ್ಲಿ ಸುರಕ್ಷತೆಗೆ ಆದ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + 20 =
Remember me
