ಗದಗ:ನರಗುಂದ ಹೊರವಲಯದಲ್ಲಿ ಸ್ವಾಮೀಜಿಯೊಬ್ಬರ ಕಾರು ಅಪಘಾತಕ್ಕೀಡಾಗಿದ್ದು, ಇದರದಲ್ಲಿ ಕಾರು ಚಾಲಕ ಸ್ಥಳದಲ್ಲೇ ಸಾವಿಗೀಡಾದರೆ, ಗಾಯಗೊಂಡಿರುವ ಸ್ವಾಮೀಜಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಮಠದಲ್ಲಿನ ಸವದತ್ತಿ ಮೂಡಿ ಮಠದ ಶ್ರೀ ಮಲ್ಲಿಕಾರ್ಜುನ ಶಿವಾಚಾರ್ಯ ಮಹಾಸ್ವಾಮಿಗಳು ಸಂಚರಿಸುತ್ತಿದ್ದ ಕಾರು, ಗದಗ ಜಿಲ್ಲೆಯ ನರಗುಂದ ಪಟ್ಟಣದ ಹೊರವಲಯದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಚಾಲಕ ವೀರೇಶ ಕುರುಡಗಿ (38) ಸ್ಥಳದ್ಲಲೇ ಸಾವಿಗೀಡಾಗಿದ್ದಾರೆ.
ಈ ಅಪಘಾತದಲ್ಲಿ ಶ್ರೀಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಬೆಳಗಾವಿಯ ಕೆಎಲ್ಇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಮುತಾಲಿಕ್​ ವಾಪಸ್​ ಹೋಗುತ್ತಿದ್ದಂತೆ ಶೋಭಾಯಾತ್ರೆ ಶುರು; ಸಂಸದ-ಶಾಸಕರೂ ಭಾಗಿ..

ಊರ ಮಧ್ಯದ ಮನೆಯಲ್ಲಿ ನಡುರಾತ್ರಿ ನಡೆಯಿತು ಒಂಟಿ ಮಹಿಳೆಯ ಕೊಲೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
