ಬೆಂಗಳೂರು :ನೆರೆಯ ಕೇರಳದಲ್ಲಿ ಕೋವಿಡ್ ರೂಪಾಂತರ ತಳಿ ಪತ್ತೆ ಬೆನ್ನಲ್ಲೇ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ ಒಂದು ವಾರದಲ್ಲಿ 81 ಸೋಂಕು ಪ್ರಕರಣಗಳು ದೃಢಪಟ್ಟಿವೆ.ಡಿ. 12 ರಿಂದ 18ವರೆಗೆ ರಾಜ್ಯದಲ್ಲಿ ಕೋವಿಡ್ ಸೋಂಕು ಲಕ್ಷಣ ಹೊಂದಿರುವ 2,619 ಶಂಕಿತರ ಸ್ವಾೃಬ್ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 81 ಜನರು ಸೋಂಕಿಗೆ ಒಳಗಾಗಿದ್ದಾರೆ. ಈ ಅವಧಿಯಲ್ಲಿ ತೀವ್ರ ಉಸಿರಾಟದ ಸಮಸ್ಯೆ (ಸಾರಿ)ಯಿಂದ ಬಳುತ್ತಿರುವ 156 ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಈವರೆಗೂ ಹೊಸ ರೂಪಾಂತರ ತಳಿ ಪತ್ತೆಯಾಗಿಲ್ಲ.ಈ ಪ್ರಕರಣಗಳೊಂದಿಗೆ ರಾಜ್ಯದಲ್ಲಿ ಜ. 1 ರಿಂದ ಈವರೆಗೂ 15,60,681 ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 17,044 ಸೋಂಕು ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ವರದಿ ತಿಳಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 7 =
Remember me
