ಬೆಂಗಳೂರು:ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ಖನಿಜ ಭವನದ ಮೂರನೇ ಮಹಡಿಯಲ್ಲಿ ಹೆಚ್ಚುವರಿ ಕರ್ನಾಟಕ ಜಲಸಾರಿಗೆ ಮಂಡಳಿಯ ಕಚೇರಿಯನ್ನು ಕರ್ನಾಟಕ ಜಲಸಾರಿಗೆ ಮಂಡಳಿ ಮುಖ್ಯ ಕಾರ್ಯಾನಿರ್ವಾಹಕ ಅಧಿಕಾರಿ ಜಯರಾಮ್ ರಾಯಪುರ್ ಅವರು ಸೋಮವಾರ ಉದ್ಘಾಟಿಸಿದರು.
ಇದನ್ನೂ ಓದಿ:IPL 2024: ರೋಹಿತ್ ಶರ್ಮಾ ವಿಕೆಟ್​ಗೆ​ ಸಂಭ್ರಮಿಸಿದ್ದ ಸಿಎಸ್​ಕೆ ಅಭಿಮಾನಿಯನ್ನು ಕೊಲೆಗೈದ MI ಫ್ಯಾನ್ಸ್​
ಬಳಿಕ ಮಾತನಾಡಿ ಜಯರಾಮ್ ರಾಯಪುರ್ ಅವರು, ಹೆಚ್ಚುವರಿ ಕಚೇರಿ ಉದ್ಘಾಟನೆಯಿಂದ ಕಚೇರಿಯ ಸಿಬ್ಬಂದಿಗಳಿಗೆ ಎಲ್ಲಾ ರೀತಿಯ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಜಲಸಾರಿಗೆ ಅಭಿವೃದ್ಧಿ ಜೊತೆಗೆ ರಾಜ್ಯ ಜಲಸಾರಿಗೆ ಮಂಡಳಿಯೂ ಸಹ ಅಭಿವೃದ್ಧಿಗೊಳಿಸಲಾಗುತ್ತದೆ. ಇದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಹಕಾರ ಅತ್ಯಗತ್ಯ. ದೇಶದಲ್ಲಿ ಒಳ್ಳೆಯ ಯೋಜನೆಗಳಿದ್ದು ಅದಕ್ಕೆ ತಕ್ಕಂತೆ ಶಿಕ್ಷಣ ನೀಡುವುದು ಅಗತ್ಯ. ಅದರ ಜೊತೆಗೆ ಪಾಠದ ಜೊತೆಗೆ ಪ್ರಾಕ್ಟಿಸ್ ನೀಡುವುದು ಅಗತ್ಯ ಎಂದರು.
ಹೊಸ ವರ್ಷಕ್ಕೆ ಹೊಸ ಕಚೇರಿ ಉದ್ಘಾಟನೆಗೊಂಡಿದಕ್ಕೆ ಎಲ್ಲ ಸಿಬ್ಬಂದಿಗಳಿಗೆ ಶುಭಾಶಯಗಳು ಕೋರಿದರು. ಈ ಸಂದರ್ಭದಲ್ಲಿ ಉಡುಪಿ ವಿಭಾಗದ ಪಿಡಬ್ಲ್ಯೂಡಿ ಎಕ್ಸಿಕ್ಯುಟಿವ್ ಎಂಜಿನಿಯರ್ ನಾಗರಾಜ್ ಎಂಬುವರಿಗೆ ವಯೋನಿವೃತ್ತಿಯ ಬಿಳ್ಕೋಡುಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿಯ ಕ್ಯಾಪ್ಟನ್ ಸಿ. ಸ್ವಾಮಿ, ಚೀಫ್‌ ಅಕೌಂಟ್‌ ಆಫೀರ್ಸ್‌ ಸಂಗೀತಾ ಭಟ್‌, ಸೂಪರ್ ಡೆಂಟ್ ಇಂಜಿನಿಯರ್‌ ಪ್ರಮೀತ್ ಬಿ.ಎಸ್, ಎಕ್ಸಿಕ್ಯೂಟಿವ್ ಎಂಜಿನಿಯರ್ ಟಿ.ಎಸ್ ಥಾರನಾಥ ರಾಥೋಡ್, ಎಕ್ಸಿಕ್ಯುಟಿವ್ ಇಂಜಿನಿಯರ್ ಎಂ. ವಿ. ಪ್ರಸಾದ್‌, ರಿಜಿನಲ್ ಎಕ್ಸಿಕ್ಯುಟಿವ್ ಆಫೀರ್ ಸವಿತಾ ಎಸ್. ನಾಯ್ಕ್, ಜೂನಿಯರ್‌ ಎಂಜಿನಿಯರ್ ಜ್ಞಾನೇಶ್ವರ ಜೋಶಿ, ಶ್ರೇಯಸ್‌ ಕೆ., ವಿ.ಪೂರ್ಣಿಮಾ ಹಾಗೂ ಕಚೇರಿ ಸಿಬ್ಬಂದಿ ಇದ್ದರು.
ಅಥಿಯಾ ಶೆಟ್ಟಿ ಪ್ರೆಗ್ನೆನ್ಸಿ ಬಗ್ಗೆ ಸುಳಿವು ಕೊಟ್ಟ ಸುನೀಲ್‌ ಶೆಟ್ಟಿ!: ರಾಹುಲ್​ ತಂದೆ ಆಗಲಿದ್ದಾರೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × one =
Remember me
