ಬೆಂಗಳೂರು:ರಾಜ್ಯದ ಪ್ರತಿಷ್ಠಿತ ಜಕ್ಕರೂ ವೈಮಾನಿಕ ತರಬೇತಿ ಶಾಲೆಯನ್ನು ನವೀಕರಣಗೊಳಿಸಲಾಗಿದ್ದು, ಇಂದು ಅದರ ವಿಧ್ಯುಕ್ತ ಉದ್ಘಾಟನೆ ನೆರವೇರುತ್ತಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕ್ರೀಡಾ ಸಚಿವ ಡಾ. ನಾರಾಯಣಗೌಡ ಸೇರಿದಂತೆ ಹಲವರ ಸಮ್ಮುಖದಲ್ಲಿ ಈ ವೈಮಾನಿಕ ತರಬೇತಿ ಶಾಲೆಯ ಜೊತೆಗೆ ಹೆಲಿಟೂರಿಸಂ ಮತ್ತಿತರ ಸಂಬಂಧಿತ ಸೇವೆ/ಕಾರ್ಯಗಳಿಗೂ ಚಾಲನೆ ನೀಡಲಾಗುತ್ತಿದೆ.
ಇದೀಗ ನಡೆಯುತ್ತಿರುವ ಈ ಕಾರ್ಯಕ್ರಮವನ್ನು ಲೈವ್ ವೀಕ್ಷಿಸಲು ಈ ಲಿಂಕ್ ಕ್ಲಿಕ್ಕಿಸಿ… :https://fb.watch/aIXbrYf695/
ಲಂಚ ಕೇಳಿದ-ಮಂಚಕ್ಕೂ ಕರೆದ ಇನ್​ಸ್ಪೆಕ್ಟರ್ ವಿರುದ್ಧ ಇನ್ನಿಬ್ಬರು ಮಹಿಳೆಯರಿಂದಲೂ ಆರೋಪ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 6 =
Remember me
