ಬೆಂಗಳೂರು:ಸಚಿವ ಎಂಟಿಬಿ ನಾಗರಾಜ್​ರ ಬಾಮೈದನ ಮನೆ ಮೇಲೆ ಐಟಿ(ಆದಾಯ ತೆರಿಗೆ) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕಗ್ಗದಾಸಪುರದಲ್ಲಿರುವ ಎಂ.ಟಿ.ಬಿ ನಾಗರಾಜ್ ಬಾಮೈದ ಚಂದ್ರಶೇಖರ್​ರ ನಿವಾಸದ ಮೇಲೆ ಬುಧವಾರ ಬೆಳಗ್ಗೆ ಎರಡು ಇನೋವಾ ಕಾರಿನಲ್ಲಿ ಬಂದ 8 ಐಟಿ ಅಧಿಕಾರಿಗಳ ತಂಡ, ಮಹತ್ವದ ದಾಖಲೆಗಳಿಗೆ ಶೋಧಕಾರ್ಯ ನಡೆಸಿದ್ದಾರೆ. ಚಂದ್ರಶೇಖರ್ ರಿಯಲ್ ಎಸ್ಟೇಟ್ ಉದ್ಯಮಿ.
ಹೊಂಡಕ್ಕೆ ಬಿದ್ದ ತಮ್ಮನನ್ನು ರಕ್ಷಿಸಲು ಹೋದ ಮೂವರು ಅಕ್ಕಂದಿರೂ ದುರಂತ ಅಂತ್ಯ! ವಿಜಯನಗರದಲ್ಲಿ ಹೃದಯವಿದ್ರಾವಕ ಘಟನೆ

T20WorldCup: ಬಾಂಗ್ಲಾ ವಿರುದ್ಧ ಭಾರತಕ್ಕೆ ಗೆಲುವು, ಸೆಮಿಫೈನಲ್​ಗೆ ಲಗ್ಗೆ ಇಟ್ಟ ರೋಹಿತ್​ ಪಡೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 10 =
Remember me
