ಯಾದಗಿರಿ:ಕರ್ನಾಟಕ ವಿಧಾನಸಭಾ ಚುನಾವಣೆ 2023 ರ ಮೊದಲು, ಯಂಕಪ್ಪ ಎಂಬುವರು ತಮ್ಮ ಠೇವಣಿ ಹಣವನ್ನು 10,000 ರೂಪಾಯಿಗಳನ್ನು ಸಂಪೂರ್ಣವಾಗಿ ಒಂದು ರೂಪಾಯಿ ನಾಣ್ಯಗಳಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸುವಾಗ ಪಾವತಿಸಿದರು.
ಬುಧವಾರ ಸ್ವತಂತ್ರ ಅಭ್ಯರ್ಥಿ ಯಂಕಪ್ಪ ಕರ್ನಾಟಕದ ಯಾದಗಿರಿ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭ ಯಂಕಪ್ಪ 10,000 ರೂಪಾಯಿ ಠೇವಣಿ ಹಣವನ್ನು ಸಂಪೂರ್ಣವಾಗಿ ಒಂದು ರೂಪಾಯಿ ನಾಣ್ಯಗಳ ಮೂಲಕ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೇ 10 ರಂದು ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧಿಸಲು ಅವರು ಕ್ಷೇತ್ರದಾದ್ಯಂತ ಜನರಿಂದ ನಾಣ್ಯಗಳನ್ನು ಸಂಗ್ರಹಿಸಿದ್ದರು.(ಏಜೆನ್ಸೀಸ್)
#WATCH| An independent candidate Yankappa paid his deposit money of Rs 10,000 entirely in one rupee coins while filing his nomination from Yadgir constituency of Karnataka. He collected the coins from people across the constituency, to contest the Karnataka elections on May 10.pic.twitter.com/OIfcLF223d— ANI (@ANI)April 19, 2023
#WATCH| An independent candidate Yankappa paid his deposit money of Rs 10,000 entirely in one rupee coins while filing his nomination from Yadgir constituency of Karnataka. He collected the coins from people across the constituency, to contest the Karnataka elections on May 10.pic.twitter.com/OIfcLF223d
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:fifteen − 4 =
Remember me
