ಬೆಂಗಳೂರು: ವಿವಿಧ ಕಾರ್ಮಿಕ ಸಂಘಟನೆಗಳು ನಾಳೆ ಕರೆ ನೀಡಿರುವ ಬಂದ್ ರಾಜ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ನಗರಗಳಲ್ಲಿ ಜನ ಜೀವನ ಎಂದಿನಂತೆ ಸಾಮಾನ್ಯವಾಗಿರುತ್ತದೆ. ಅವರ ದಿನನಿತ್ಯದ ಕಾರ್ಯಗಳಿಗೆ ಯಾವುದೇ ಅಡ್ಡಿಯಾಗುವುದಿಲ್ಲ.
ಶಾಲಾ, ಕಾಲೇಜು ಕಾರ್ಯನಿರ್ವಹಿಸುತ್ತವೆ. ಸಾರಿಗೆ ವ್ಯವಸ್ಥೆ ಕೂಡ ಸಾಮಾನ್ಯವಾಗಿರುತ್ತದೆ. ಯಾವುದೇ ಸಮಾಜ ವಿರೋಧಿ ಶಕ್ತಿಗಳು ಬಂದ್ ನಲ್ಲಿ ಭಾಗವಹಿಸಲು ಒತ್ತಾಯ ಮಾಡಿದರೆ ಅಥವಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲು ಪ್ರಯತ್ನಿಸಿದರೆ ಪೊಲೀಸರು ಅವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತಾರೆ ಎಂದರು.ಜನರು ಯಾವುದೇ ಪ್ರಚೋದನೆಗೆ ಒಳಗಾಗದೆ ಶಾಂತಿ ಕಾಪಾಡಿಕೊಂಡು ತಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕು ಎನ್ನುವುದು ಅವರು ಸಿಎಂ ಮನವಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 2 =
Remember me
