ಬೆಂಗಳೂರು: ನಮ್ಮ ದೇಶವನ್ನು ಇಂಡಿಯಾ ಎಂದು ಗುರುತಿಸುವ ಬದಲು ಭಾರತ ಎಂದೇ ಕರೆಯಬೇಕೆಂಬ ಚರ್ಚೆ ವ್ಯಾಪಕವಾಗಿದೆ. ಕೇಂದ್ರ ಸರ್ಕಾರ ಈ‌ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದೆ ಎಂಬ ಮಾತುಗಳು ಕೇಳಿ ಬಂದಿವೆ. ಈ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಭಾರತವನ್ನು ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು, ಇಂಡಿಯಾ ಎಂಬುದು ಎಲ್ಲರೂ ಒಪ್ಪಿರುವ ಹೆಸರಾಗಿದೆ. ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯ ಇಲ್ಲ ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.
ಕೇಂದ್ರ ಸರ್ಕಾರ ದೇಶಕ್ಕೆ ರಿಪಬ್ಲಿಕ್ ಆಫ್ ಭಾರತ್ ಎಂದು ಮರುನಾಮಕರಣ ಮಾಡುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ವಿಧಾನ ಸೌಧದಲ್ಲಿ ಇಂದು ಅವರು ಪ್ರತಿಕ್ರಿಯೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 4 =
Remember me
