ಬೆಂಗಳೂರಿನ ಇಂಡಿಯನ್​ ಇನ್​ಸ್ಟಿಟ್ಯೂಟ್​ ಆಫ್​ ಮ್ಯಾನೇಜ್​ಮೆಂಟ್​ (ಐಐಎಂಬಿ)ನಲ್ಲಿ ಅಸಿಸ್ಟೆಂಟ್​ ಮ್ಯಾನೇಜರ್​ ಮತ್ತು ಪೆಡಗೋಜಿಕಲ್​ ರಿಸರ್ಚ್​ ಅಸೋಸಿಯೇಟ್​ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಐಐಎಂಬಿನ ಮ್ಯಾಸ್ಸೀವ್​ ಓಪನ್​ ಆನ್​ಲೈನ್​ ಕೋರ್ಸ್​ (ಎಂಒಒಎಸ್​) ವಿಭಾಗದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಇಂಗ್ಲಿಷ್​ ಭಾಷೆ ಹಾಗೂ ಕಂಪ್ಯೂಟರ್​ ಜ್ಞಾನ ಕೇಳಲಾಗಿದೆ. ವೃತ್ತಿ ಅನುಭವ ಇರುವವರಿಗೆ ಆದ್ಯತೆ ಇರಲಿದೆ. 7ನೇ ವೇತನ ಆಯೋಗದ ಅನ್ವಯ 4ನೇ ಹಂತದ ವೇತನ ಇದೆ. ಅಸಿಸ್ಟೆಂಟ್​ ಮ್ಯಾನೇಜರ್​ ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 6 ಕೊನೇ ದಿನ, ರಿಸರ್ಚ್​ ಅಸೋಸಿಯೇಟ್​ಗೆ ಮೇ 10 ಕೊನೇ ದಿನವಾಗಿದೆ. ಮಾಹಿಗೆ, ಅಧಿಸೂಚನೆಗೆhttps://bit.ly/3rQNMO4ನೋಡಿ.
ಪೀಣ್ಯದ ಇಎಸ್​ಐನಲ್ಲಿದೆ ಉದ್ಯೋಗ ಅವಕಾಶ: ಮೇ 10ಕ್ಕೆ ನೇರ ಸಂದರ್ಶನ

ಹೈಕೋರ್ಟ್​ನಲ್ಲಿ ನ್ಯಾಯಾಧೀಶರ 56 ಹುದ್ದೆಗೆ ನೇರ ನೇಮಕಾತಿ: ಆನ್​ಲೈನ್​ ಮೂಲಕ ಅರ್ಜಿ ಆಹ್ವಾನ

ಆನೆ ದಂತದಲ್ಲಿ ಮಾಡಿದ ಚೆಸ್​ ಪಾನ್​, ಬುರುಡೆ ಸಹಿತ ಜಿಂಕೆ ಕೊಂಬು ಮಾರಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ! ಅಜ್ಜನ ಕಾಲದ್ದು….

ಶಿಕ್ಷಕಿ ಜೊತೆ ಶಾಲೆಯಲ್ಲೇ ಸಂಭೋಗ ನಡೆಸಿದ ಪ್ರಿನ್ಸಿಪಾಲ್! ಗ್ರಾಮಸ್ಥರ ಎಚ್ಚರಿಕೆ ನಡುವೆಯೂ ಕಾಮದಾಟ ಮುಂದುವರಿಸಿದ್ದ ಜೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
