ಬೆಂಗಳೂರು:ಭಾರತದ ಜಿ20 ಪ್ರೆಸಿಡೆನ್ಸಿಯ ಮೊದಲ ಹಣಕಾಸು ಟ್ರ್ಯಾಕ್ (FT) ಈವೆಂಟ್- ಹಣಕಾಸು ಮತ್ತು ಸೆಂಟ್ರಲ್ ಬ್ಯಾಂಕ್ ಡೆಪ್ಯೂಟೀಸ್ (FCBD) ಸಭೆ ಇಂದು(ಡಿ.13) ದೇವನಹಳ್ಳಿಯ ಜೆಡಬ್ಲ್ಯು ಮ್ಯಾರಿಯೆಟ್ ಹೋಟೆಲ್​ನಲ್ಲಿ ಆರಂಭಗೊಂಡಿದೆ.

ಡಿ.15ರವರೆಗೆ ನಡೆಯಲಿರುವ ಈ ಸಭೆಯಲ್ಲಿ ಜಿ20 ಸದಸ್ಯ ರಾಷ್ಟ್ರಗಳ 200ಕ್ಕೂ ಅಧಿಕ ಅಧಿಕಾರಿಗಳು ಭಾಗವಹಿಸಿದ್ದಾರೆ. ಇಲ್ಲಿ ಭಾರತದ ಆದ್ಯತೆಗಳು ಅನಾವರಣಗೊಳ್ಳಲಿವೆ. ಅಂತಾರಾಷ್ಟ್ರೀಯ ಹಣಕಾಸು ವಾಸ್ತುಶಿಲ್ಪ, ಜಾಗತಿಕ ಆರ್ಥಿಕತೆ, ಮೂಲಸೌಕರ್ಯ ಹೂಡಿಕೆ, ಸುಸ್ಥಿರ ಹಣಕಾಸು, ಅಂತಾರಾಷ್ಟ್ರೀಯ ತೆರಿಗೆ, ಆರೋಗ್ಯ ಮತ್ತು ಹಣಕಾಸು, ಹಣಕಾಸು ವಲಯದ ನಿಯಂತ್ರಕ ಸಮಸ್ಯೆಗಳು ಮತ್ತು ಹಣಕಾಸು ಸೇರ್ಪಡೆ ಸೇರಿ ಎಂಟು ಕಾರ್ಯಸೂಚಿಯನ್ನು ಹೊಂದಿದೆ.

ಇನ್ನು ಈ ಸಭೆಗೆ ಆಗಮಿಸಿದ ಗಣ್ಯರನ್ನು ಸ್ವಾಗತಿಸಲು ಎರಡು ಆನೆಗಳನ್ನೂ ಹೋಟೆಲ್​ ಆವರಣಕ್ಕೆ ಕರೆತರಲಾಗಿತ್ತು. ಯಕ್ಷಗಾನ ಕಲಾವಿದರು ಗಣ್ಯರ ಸ್ವಾಗತಕ್ಕೆ ಸಂಪ್ರದಾಯದಯಿಕ ಮೆರುಗು ನೀಡಿದರು. ಸಿರಿಧಾನ್ಯ, ಹೂವಿನಿಂದ ಬಿಡಿಸಿರುವ ರಂಗೋಲಿ ಗಣ್ಯರ ಮನಸೆಳೆಯಿತು.

ರೋಪ್​ ವೇ ಮೂಲಕ ಮದ್ವೆ ಮಂಟಪಕ್ಕೆ ಎಂಟ್ರಿಕೊಟ್ಟ ವಧು! ಶೋಕವಾಗದಿರಲಿ ಆಡಂಬರ… ಎಂದ ನೆಟ್ಟಿಗರು, ಸಖತ್​ ವೈರಲ್​ ಆಗ್ತಿದೆ ವಿಡಿಯೋ

ವಿಧಿಯೇ ನೀನೆಷ್ಟು ಕ್ರೂರಿ? ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮೂವರು ಕೂಲಿ ಕಾರ್ಮಿಕರು ದುರ್ಮರಣ! ಆನೇಕಲ್​ನಲ್ಲಿ ಭೀಕರ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + five =
Remember me
