ಶಿಕಾರಿಪುರ:ವಚನಗಾರ್ತಿ ಅಕ್ಕಮಹಾದೇವಿ ಹುಟ್ಟೂರು ಉಡá-ತಡಿಯ ಅಭಿವೃದ್ಧಿ ಕಾಮಗಾರಿ ವೇಳೆ ಮಹತ್ವದ ಶಾಸನವೊಂದು ದೊರೆತಿದ್ದು, ಇದರಿಂದ ಅಕ್ಕನ ಜನ್ಮಸ್ಥಳ ಮತ್ತು ರಾಜ ಕೌಶಿಕನ ಬಗ್ಗೆ ಇತಿಹಾಸಗಳು ಪುಷ್ಟೀಕರಿಸಿದಂತಾಗಿದೆ.
ಈ ಶಾಸನ ಕ್ರಿಶ 1150-68ರ ಅವಧಿಯ ಕಲಚೂರಿ ಬಿಜ್ಜಳ ಅರಸನ ಕಾಲದ್ದಾಗಿದ್ದು, ಇದರಲ್ಲಿ ದಂಡನಾಯಕ ಕಸಪಯ್ಯ ನಾಯಕನ ಉಲ್ಲೇಖವಿದೆ. ಇವನು ಕ್ರಿಶ 1150-68ರ ಅವಧಿಯಲ್ಲಿ ಬಿಜ್ಜಳ ಅರಸನ ದಂಡನಾಯಕನಾಗಿ, ಬನವಾಸಿ 12000 ನಾಡಿನ ಮಹಾದಂಡನಾಯಕನಾಗಿ ಬಳ್ಳಿಗಾವಿಯನ್ನು ರಾಜಧಾನಿಯಾಗಿ ಮಾಡಿಕೊಂಡು ಆಳ್ವಿಕೆ ಮಾಡಿರುವುದು ಆನೇಕ ಶಾಸನಗಳಲ್ಲಿ ಉಲ್ಲೇಖವಿದೆ.
ಅಕ್ಕಮಹಾದೇವಿಯ ಜನ್ಮಸ್ಥಳವಾದ ಉಡುತಡಿಯ ಕೋಟೆಯಲ್ಲಿಯೇ ಕಸಪಯ್ಯ ನಾಯಕನ ಶಾಸನ ದೊರೆತಿರುವುದರಿಂದ ಇವನೆೇ ಕೌಶಿಕ ಮಹಾರಾಜ ಎಂಬುದಕ್ಕೆ ಹೆಚ್ಚಿನ ಸಾಕ್ಷ್ಯ ಈ ಶಾಸನದಿಂದ ದೊರೆತಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − six =
Remember me
