ಚಿಕ್ಕಮಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕ್ಲಿಪ್ಪಿಂಗ್ ಪೋಸ್ಟ್ ಮಾಡಿದ ಆರೋಪದ ಮೇಲೆ ಉಪನ್ಯಾಸಕರೊಬ್ಬರನ್ನು ಅಮಾನತು ಮಾಡಿ ಪದವಿಪೂರ್ವ ಶಿಕ್ಷಣ ಇಲಾಖೆ ಶಿಸ್ತು ಪ್ರಾಧಿಕಾರ ಆದೇಶ ಹೊರಡಿಸಿದೆ.
ಚಿಕ್ಕಮಗಳೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕ ಬಿ.ಎಸ್. ಮಂಜುನಾಥ್ ಅಮಾನತುಗೊಂಡವರು. ಹಲೋ ಸಿಎಂ ಸಾಹೇಬ್ರೆ ಫ್ರೀ ಇದ್ದೀರಾ..! ಕರೊನಾ ಪರಿಹಾರಕ್ಕೆ ಜನರ ಹತ್ತಿರ ದುಡ್ಡು ಕೇಳ್ತಿದ್ದೀರಿ. ದುಡ್ಡು ಎಲ್ಲಿದೆ ಅಂತ ಲಿಸ್ಟ್ ಇಲ್ಲಿದೆ ನೋಡಿ.. ಎಂದು ಪೋಸ್ಟ್ ಮಾಡಿದ್ದ ಆಡಿಯೋ ಕ್ಲಿಪ್ ಎಲ್ಲೆಡೆ ವೈರಲ್ ಆಗಿತ್ತು.
ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿ ಅಂತಾರಾಜ್ಯ ಬಸ್​ ಸಂಚಾರ ಆರಂಭ, ಸಿಲುಕಿಕೊಂಡಿದ್ದ ವಲಸಿಗರಿಗೆ ಅನುಕೂಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + nine =
Remember me
