ಪಣಜಿ:ಗೋವಾ ರಾಜಧಾನಿ ಪಣಜಿಯಲ್ಲಿ ನ.20ರಿಂದ 28ರವರೆಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜರುಗಲಿದೆ.
ಸ್ಪರ್ಧಾತ್ಮಕ ವಿಭಾಗದಲ್ಲಿ 15 ಚಲನಚಿತ್ರಗಳು ಪ್ರತಿಷ್ಠಿತ ಸುವರ್ಣ ಮಯೂರ್​ ಪ್ರಶಸ್ತಿ ಸ್ಪರ್ಧೆಯಲ್ಲಿವೆ. ಆಸ್ಟ್ರಿಯಾದ ನಿರ್ದೇಶಕ ಡೈಟರ್​ ಬರ್ನರ್​ ಅವರ “ಅಲ್ಮಾ ಮತ್ತು ಆಸ್ಕರ್​” ಚಿತ್ರದೊಂದಿಗೆ ಉತ್ಸವ ಪ್ರಾರಂಭವಾಗಲಿದೆ.
ಗೋಲ್ಡನ್​ ಪಿಕಾಕ್​ ಪ್ರಶಸ್ತಿಗೆ ವಿಜೇತರನ್ನು ಆಯ್ಕೆ ಮಾಡುವ ಜ್ಯೂರಿಯಲ್ಲಿ ಇಸ್ರೇಲಿ ಬರಹಗಾರ ಮತ್ತು ಚಲನಚಿತ್ರ ನಿರ್ದೇಶಕ ನಾದವ್​ ಲ್ಯಾಪಿಡ್​, ಅಮೆರಿಕದ ಚಲನಚಿತ್ರ ನಿರ್ಮಾಪಕ ಜಿಂಕೊ ಗೊಟೊಹ್​, ಫ್ರೆಂಚ್​ ಚಲನಚಿತ್ರ ಸಂಗ್ರಾಹಕ ಪಾಸ್ಕಲ್​ ಚವಾನ್ಸ್​, ಫ್ರೆಂಚ್​ ಸಾಕ್ಷ್ಯಚಿತ್ರ ನಿರ್ಮಾಪಕ, ಚಲನಚಿತ್ರ ವಿಮರ್ಶಕ ಮತ್ತು ಪತ್ರಕರ್ತ ಜೇವಿಯರ್​ ಅಂಗುಲೋ ಬುರ್ಚುರೆನ್​ ಮತ್ತು ಖ್ಯಾತ ಭಾರತೀಯ ಚಲನಚಿತ್ರ ನಿರ್ದೇಶಕ ಸುದೀಪ್ತೋ ಇದ್ದಾರೆ ಎಂದು ಗೋವಾ ಮನೋರಂಜನಾ ಸಂಸ್ಥೆ ಮಾಹಿತಿ ನೀಡಿದೆ.
ಚಿನ್ನದ ವ್ಯಾಮೋಹಕ್ಕೆ ಭೂಮಿ ಹೋಯ್ತು! 20 ಲಕ್ಷ ರೂಪಾಯಿಗೆ 8 ಕೆಜಿ ಚಿನ್ನದ ಆಮಿಷ… ಸಂಕಷ್ಟದಲ್ಲಿ ದಂಪತಿ…

ಅನ್ಯಕೋಮಿನ ಯುವಕನ ಜತೆ ಪ್ರೀತಿ; ಮಗಳನ್ನೇ ಸಿನಿಮೀಯ ರೀತಿಯಲ್ಲಿ ಕೊಲೆ ಮಾಡಿದ ತಂದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − 11 =
Remember me
