ಬೆಂಗಳೂರು:ಅಮೆರಿಕದ ವಾಷಿಂಗ್ಟನ್​ನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದು ಕನ್ನಡ ಕಲರವ ಕೇಳಿಬಂದಿದೆ. ಅದಕ್ಕೆ ಕಾರಣ ಸಹ್ಯಾದ್ರಿ ಕನ್ನಡ ಸಂಘ.
ಹೌದು.. ಮಾ. 8ರ ಅಂತಾರಾಷ್ಟ್ರೀಯ ಮಹಿಳಾ ದಿನದ ಪ್ರಯುಕ್ತ ರಾಜ್ಯದ ಸಹ್ಯಾದ್ರಿ ಕನ್ನಡ ಸಂಘವು ವಾಷಿಂಗ್ಟನ್​ನಲ್ಲಿ ಮಾ.11ರಂದು ಅದನ್ನು ಆಚರಣೆ ಮಾಡಿದೆ.
ವಿಶೇಷವೆಂದರೆ ಇಂಥದ್ದೊಂದು ಅಪರೂಪದ ಕಾರ್ಯಕ್ರಮದಲ್ಲಿ ನೂರಕ್ಕೂ ಮಿಕ್ಕಿ ಸದಸ್ಯರು ಪಾಲ್ಗೊಂಡಿದ್ದು, ಈ ವಿಶೇಷ ಸಮಾರಂಭದಲ್ಲಿ ವಿಜಯವಾಣಿ ಪತ್ರಿಕೆಯ ಅಂಕಣಕಾರ ಡಾ.ಪುತ್ತೂರಾಯ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಸೀಟಲ್​ನ ಗುರುಕುಲದಲ್ಲಿ ಪ್ರಾಂಶುಪಾಲೆಯಾಗಿ ಹಲವು ವರ್ಷಗಳಿಂದ ಕನ್ನಡವನ್ನು ಬೋಧಿಸುತ್ತಿರುವ ಗೌರಿ ಅವರನ್ನು ಸನ್ಮಾನಿಸಲಾಯಿತು.

52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
