ಬೆಂಗಳೂರು :ಟ್ರಕ್ ಡ್ರೈವರ್ ಕ್ಯಾಬಿನ್ ಹಿಂಭಾಗದಲ್ಲಿ ಅಂಡರ್​​ಗ್ರೌಂಡ್ ರೀತಿ ವ್ಯವಸ್ಥೆ ಮಾಡಿ ಬಚ್ಚಿಟ್ಟು ಅಕ್ರಮವಾಗಿ ಡ್ರಗ್ಸ್ ಮಾರಲು ಯತ್ನಿಸುತ್ತಿದ್ದ ಮೂವರು ಅಂತರರಾಜ್ಯ ಡ್ರಗ್ ಪೆಡ್ಲರ್​​ಗಳನ್ನು ಬೆಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ 1.5 ಕೋಟಿ ರೂ. ಮೌಲ್ಯದ 500 ಕೆಜಿ ಗಾಂಜಾ ಮತ್ತು ಟ್ರಕ್​ಅನ್ನು ವಶ ಪಡಿಸಿಕೊಳ್ಳಲಾಗಿದೆ.
ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಇನ್ಸ್​ಪೆಕ್ಟರ್ ಮತ್ತು ಅವರ ತಂಡ ವೈಟ್​ಫೀಲ್ಡ್​ನಲ್ಲಿ ಡ್ರಗ್ ಖರೀದಿದಾರರಂತೆ ಸೋಗು ಹಾಕಿಕೊಂಡು ವ್ಯವಹರಿಸಿ ಈ ಪೆಡ್ಲರ್​ಗಳ ಜಾಲವನ್ನು ಪತ್ತೆ ಹಚ್ಚಿದ್ದಾರೆ, ಈ ಬಗ್ಗೆ ಎನ್​ಡಿಪಿಎಸ್​ ಕಾಯ್ದೆಯಡಿ ಕೇಸು ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಕಮಿಷನರ್ ಕಮಲ್ ಪಂತ್ ಮತ್ತು ವೈಟ್​ಫೀಲ್ಡ್ ಡಿಸಿಪಿ ದೇವರಾಜ್ ತಿಳಿಸಿದ್ದಾರೆ.(ಏಜೆನ್ಸೀಸ್)
ಸಾಲ ತೀರಿಸಲು ಶ್ರೀಮಂತರ ಮಗನನ್ನು ಅಪಹರಿಸಿದರು, 2 ಕೋಟಿ ರೂ. ಬೇಡಿಕೆ ಇಟ್ಟರು; 7 ಗಂಟೆಗಳಲ್ಲಿ ಎಲ್ಲವೂ ಬದಲಾಯಿತು !

ಪ್ರೇಮ ನಿವೇದನೆಗೆ ಹೀಗೊಂದು ‘ಮಾರ್ಗ’! ರಸ್ತೆ ಮೇಲೆ ‘ಐ ಲವ್ ಯು’!

ಉಚಿತ ಅಯೋಧ್ಯಾ ಪ್ರವಾಸದ ಆಶ್ವಾಸನೆ ಕೊಟ್ಟ ಅಭ್ಯರ್ಥಿಗೆ ನೋಟೀಸ್ !

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 2 =
Remember me
