ಬೆಂಗಳೂರು:ಅಧ್ಯಕ್ಷ ಸ್ಥಾನ ಕಳೆದುಕೊಂಡು ಹತಾಶೆಗೊಳಗಾಗಿರುವ ಬೇಳೂರು ರಾಘವೇಂದ್ರ ಶೆಟ್ಟಿ ದಾಖಲೆ ಇಲ್ಲದೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಐಪಿಎಸ್ ಅಧಿಕಾರಿ, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಿ. ರೂಪಾ ಆರೋಪಿಸಿದ್ದಾರೆ. ಮಾತ್ರವಲ್ಲದೆ, ರಾಘವೇಂದ್ರ ವಿರುದ್ಧ ಹಲವಾರು ಆರೋಪಗಳ ಪಟ್ಟಿಯನ್ನೇ ಬಿಡುಗಡೆ ಮಾಡಿದ್ದಾರೆ.
ಈ ರೀತಿಯ ಅವ್ಯವಹಾರ ಮಾಡಿದ ರಾಘವೇಂದ್ರ ಶೆಟ್ಟಿಯನ್ನು ಕರಕುಶಲ ನಿಗಮದ ಅಧ್ಯಕ್ಷ ಸ್ಥಾನದಿಂದ ತೆಗೆದಿರುವುದು ಭ್ರಷ್ಟಾಚಾರ ವಿರುದ್ಧದ ಸರ್ಕಾರದ ಕ್ರಮ ದಿಟ್ಟವಾಗಿದೆ ಎಂದು ರೂಪಾ ಈ ಮೇಲಿನ ಪಟ್ಟಿ ಬಿಡುಗಡೆ ಮಾಡಿದ್ದಾರೆ.
ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − four =
Remember me
