ಬೆಂಗಳೂರು:ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಜಗಳ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದು ಸರ್ಕಾರಕ್ಕೆ ಮುಜುಗರವನ್ನೂ ತಂದಿತ್ತು. ಇದೀಗ ಈ ಇಬ್ಬರು ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಇವರೊಂದಿಗೆ ರೂಪಾ ಮೌದ್ಗಿಲ್ ಪತಿ ಮುನೀಶ್ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಿದೆ.
ಸ್ಥಳ ನಿಯೋಜನೆ ಮಾಡದೆ ರೂಪಾ ಮೌದ್ಗಿಲ್ ಹಾಗೂ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲಾಗಿದೆ. ಐಎಎಸ್ ಅಧಿಕಾರಿ ಮುನೇಶ್ ಮೌದ್ಗಿಲ್ ಅವರನ್ನು ಡಿಪಿಎಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ.
ರೋಹಿಣಿ ಸಿಂಧೂರಿ ಅವರು ಧಾರ್ಮಿಕ ದತ್ತಿ ಇಲಾಖೆಯಲ್ಲಿ ಹಾಗೂ ರೂಪಾ ಮೌದ್ಗಿಲ್ ಕರಕುಶಲ ಅಭಿವೃದ್ಧಿ ನಿಗಮ ಎಂಡಿ ಆಗಿದ್ದರು.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 9 =
Remember me
