ಬೆಂಗಳೂರು:ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ (ಐಸಿಸಿ) ರಚಿಸಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಸಮಿತಿಯ ಅಧ್ಯಕ್ಷರಾಗಿದ್ದಾರೆ.
ಸಮಿತಿಯಲ್ಲಿ ಬಳ್ಳಾರಿ, ಕೊಪ್ಪಳ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಗಳು ಸೇರಿ ಏಳು ಮಂದಿ ಸದಸ್ಯರಿದ್ದಾರೆ.ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಯ ಜಿಲ್ಲಾ ಉಸ್ತುವಾರಿ ಸಚಿವರಾದ ಕ್ರಮವಾಗಿ ಡಾ.ಶರಣಪ್ರಕಾಶ ಪಾಟೀಲ್ , ಬಿ.ನಾಗೇಂದ್ರ ಹಾಗೂ ಜಮೀರ್ ಅಹಮದ್ ಖಾನ್ ಸೇರಿದಂತೆ ಈ ನಾಲ್ಕು ಜಿಲ್ಲೆಯ ಲೋಕಸಭಾ ಸದಸ್ಯರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ವಿಶೇಷ ಆಹ್ವಾನಿತರಾಗಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 16 =
Remember me
