ಬೆಂಗಳೂರು:ತಿರುಪತಿಯಲ್ಲಿ ಒಂದು ಕಾಲದಲ್ಲಿ ದೈವ ಮಾತ್ರ ತೆರೆದುಕೊಂಡಿತ್ತು. ಯಾರು ಬೇಕಾದರೂ ಪೂಜೆ ಮಾಡಬಹುದಿತ್ತು. ರಾಜರುಗಳು ಕಲ್ಲಿನ ಕೋಟೆಯನ್ನು ಕಟ್ಟಿದರು. ಮುಂದೆ ಬಂದಂತಹವರು ‘ಆರ್ಜಿತ ಸೇವೆ’ ನೆಪದಲ್ಲಿ ಹಣವನ್ನು ಸಂಗ್ರಹಿಸಲು ಆರಂಭಿಸಿದರು.
ಅಭಿಜ್ಞಾನ ಪ್ರಕಟಣೆಯು ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಲೇಖಕ ಸಾ.ಕೃ. ರಾಮಚಂದ್ರರಾವ್ ಅವರ ರಚನೆಯ ‘ತಿರುಪತಿ ತಿಮ್ಮಪ್ಪ’ ಪುಸ್ತಕ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.
ಕೃಷ್ಣದೇವರಾಯನ ಕಾಲದಲ್ಲಿ ಮಂತ್ರಿಯಾಗಿದ್ದ ತಿಮ್ಮರಸನೇ ಪ್ರಸಾದವನ್ನು ಕೂಡ ದುಡ್ಡು ಕೊಟ್ಟು ತೆಗೆದುಕೊಳ್ಳುವ ವ್ಯವಸ್ಥೆ ಜಾರಿಗೊಳಿಸಿದರು. ದುಡ್ಡು ಕೊಟ್ಟು ದೇವರನ್ನು ನೋಡುವ ಕ್ರಮ ಸರಿಯಲ್ಲ ಎನ್ನುವ ಕಾರಣಕ್ಕಾಗಿಯೇ ಧರ್ಮದರ್ಶನ ವ್ಯವಸ್ಥೆ ಜಾರಿಗೊಳಿಸಲಾಯಿತು ಕೆಎಸ್‌ಒಯು ಪ್ರಾಚೀನ ಇತಿಹಾಸ ಮತ್ತು ಪುರಾತತ್ವಶಾಸ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮುಖ್ಯಸ್ಥ ಶಲ್ವಪ್ಪಿಳ್ಳೈ ಅಯ್ಯಂಗಾರ್ ವಿವರಿಸಿದರು.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:ten − five =
Remember me
