ಬೆಂಗಳೂರು:ಕಣ್ಣಿನಲ್ಲಿನ ಬಿಳಿ ಭಾಗ ಕೆಂಪಗಾಗುವಿಕೆ ಅಥವಾ ಕಣ್ಣುಬೇನೆಯೂ ಕರೊನಾ ಲಕ್ಷಣಗಳಲ್ಲಿ ಒಂದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಆದರೆ ಕಣ್ಣುಬೇನೆ ಇರುವವರೆಲ್ಲ ಸೋಂಕಿತರು ಎಂದು ಪರಿಗಣಿಸಲಾಗುವುದಿಲ್ಲ. ಈ ಲಕ್ಷಣ ಶೇ. 1ರಿಂದ 3ರಷ್ಟು ರೋಗಿಗಳಲ್ಲಿ ಮಾತ್ರ ಕಂಡುಬರುತ್ತದೆ ಎಂದು ತಿಳಿದುಬಂದಿದೆ. ಆದಾಗ್ಯೂ ಕಣ್ಣುಬೇನೆ ಸಮಸ್ಯೆಯಿಂದ ಬಳಲುತ್ತಿರುವವರೂ ಕರೊನಾ ಪರೀಕ್ಷೆಗೆ ಒಳಗಾಗುವುದು ಸೂಕ್ತ ಎಂದು ಸಲಹೆ ನೀಡಲಾಗಿದೆ.
ಇದನ್ನೂ ಓದಿದಂಡಾಗಿ ಬಂದಿರುವ ಮಿಡತೆಗಳಿಂದ ಸಮಸ್ಯೆಯಾಗದು: ವಿಜ್ಞಾನಿಗಳ ತಂಡದ ಸ್ಪಷ್ಟನೆ ಹೀಗಿದೆ…
ಕರೊನಾದಿಂದ ಗುಣಮುಖರಾದವರಲ್ಲಿ ಶಾಶ್ವತ ಶ್ವಾಸಕೋಶ ಸಮಸ್ಯೆ ಕಂಡು ಬರುವ ಸಾಧ್ಯತೆ ಇದೆ. ನೆದರ್ಲೆಂಡ್‌ನಲ್ಲಿ ಕರೊನಾದಿಂದ ಗುಣಮುಖರಾದವರಲ್ಲಿ ಈ ರೀತಿ ಸಮಸ್ಯೆ ಕಂಡು ಬರುತ್ತಿದೆ.
ಶ್ವಾಸಕೋಶಗಳ ಸಾಮರ್ಥ್ಯ ಕಡಿಮೆಯಾಗಿ ಅವರು ಉಸಿರಾಟದ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಶ್ವಾಸಕೋಶಗಳು ಕುಗ್ಗಿ ಅವುಗಳ ಅಂಗಾಶಗಳು ಗಟ್ಟಿಯಾಗುತ್ತವೆ. ಇದರಿಂದ ಆಮ್ಲಜನಕ ಪಡೆಯಲು ಕಷ್ಟವಾಗಬಹುದು ಎಂದು ತಜ್ಞರು ತಿಳಿಸಿದ್ದಾರೆ.
‘ವೊಡಾಫೋನ್​ ಐಡಿಯಾ’ ಮೇಲೆ ಸರ್ಚಿಂಗ್​ ದೈತ್ಯ ‘ಗೂಗಲ್​​’ ಕಣ್ಣು; ಶೀಘ್ರವೇ ನಿರ್ಧಾರ ಪ್ರಕಟ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + 15 =
Remember me
