ಉತ್ತರಕನ್ನಡ: ಉಗ್ರ ಚಟುವಟಿಕೆಯಲ್ಲಿ ನಿರತರ ವಿರುದ್ಧ ರಾಷ್ಟ್ರೀಯ ತನಿಖಾ ದಳ(ಎನ್​​ಐಎ)ದ ಕಾರ್ಯಾಚರಣೆ ಮುಂದುವರಿದಿದ್ದು, ಇಂದು ಮತ್ತೊಬ್ಬ ಉಗ್ರ ಸಿಕ್ಕಿಬಿದ್ದಿದ್ದಾನೆ. ಉತ್ತರಕನ್ನಡದಲ್ಲಿ ಎನ್​ಐಎ ಹಾಗೂ ಕರ್ನಾಟಕ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಈತನನ್ನು ಬಂಧಿಸಲಾಗಿದೆ.
ಭಟ್ಕಳ ಮೂಲದ ಜಫ್ರಿ ಜಹ್ವಾರ್ ದಾಮುದಿ ಎಂಬಾತ ಬಂಧಿತ. ಈತ ಅಬು ಹಾಜಿರ್ ಅಲ್​ ಬದ್ರಿ ಎಂಬ ಹೆಸರಿನ ಪ್ರತ್ಯೇಕ ಸೈಬರ್ ಘಟಕ ಹೊಂದಿದ್ದು, ಆ ಮೂಲಕ ಭಾರತದಲ್ಲಿ ಐಸಿಸ್​ ಸಂಘಟನೆಗೆ ನೇಮಕಾತಿ ನೋಡಿಕೊಳ್ಳುತ್ತಿದ್ದ. ಅಲ್ಲದೆ ಎನ್​ಕ್ರಿಪ್ಟೆಡ್​ ಚಾಟಿಂಗ್ ಸಿಸ್ಟಮ್​ಗಳಲ್ಲಿ ಸಕ್ರಿಯನಾಗಿದ್ದ ಈತ ಐಸಿಸ್ ವಿಚಾರಧಾರೆಗಳನ್ನು ದಕ್ಷಿಣ ಭಾರತದ ವಿವಿಧ ಭಾಷೆಗಳಿಗೆ ಭಾಷಾಂತರಿಸುತ್ತಿದ್ದ.
ಎನ್​ಐಎ ತನಿಖಾ ತಂಡ ಕರ್ನಾಟಕದ ಎರಡು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ದಾಳಿ ವೇಳೆ ಮೊಬೈಲ್​ಫೋನ್​ಗಳು, ಹಾರ್ಡ್ ಡಿಸ್ಕ್ ಹಾಗೂ ಎಸ್​ಡಿ ಕಾರ್ಡುಗಳನ್ನು ವಶಕ್ಕೆ ಪಡೆದಿದೆ.
ನನ್ನ ಪತಿ ಹಲವು ವಿದ್ಯಾರ್ಥಿನಿಯರನ್ನು ಬಳಸಿಕೊಂಡಿದ್ದಾರೆ; ಪ್ರಾಧ್ಯಾಪಕನ ಕಾಮಪುರಾಣವನ್ನು ಬಿಚ್ಚಿಟ್ಟ ಪತ್ನಿ

ರಾಜ್ಯದಲ್ಲಿ ಮತ್ತೊಬ್ಬ ತಹಸೀಲ್ದಾರ್​ರಿಂದ ಕೋವಿಡ್​ ನಿಯಮ ಉಲ್ಲಂಘನೆ; ಕಾನೂನಿಗೂ ಮೀರಿ ಅದ್ಧೂರಿ ಕಾರ್ಯಕ್ರಮ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:9 − 5 =
Remember me
