ಬೆಂಗಳೂರು: ಲಾಕ್​ಡೌನ್ ಪಾಸ್ ವಿತರಣೆಯಲ್ಲಿ ಪೊಲೀಸ್ ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆಂದು ಪೊಲೀಸ್ ಆಯುಕ್ತರಿಗೆ ಕೆಪಿಸಿಸಿ ದೂರು ನೀಡಿದೆ. ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದ ನಿಯೋಗ ಮಂಗಳವಾರ ಭಾಸ್ಕರ್ ರಾವ್ ಅವರನ್ನು ಭೇಟಿ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿತು. ಪಕ್ಷದಿಂದ ಪರಿಹಾರ ಕಾರ್ಯಮಾಡಲು ಕಾರ್ಯಕರ್ತರಿಗೆ ಪಾಸ್ ನೀಡಿ ಎಂದು ಕೇಳಿದರೆ ರಾಜಕೀಯ ಪಕ್ಷಗಳಿಗೆ ಪಾಸ್ ನೀಡುವುದಿಲ್ಲ ಎಂದು ನಿಮ್ಮ ಇಲಾಖೆ ಹೇಳುತ್ತದೆ. ಆದರೆ, ಬಿಜೆಪಿ ಮತ್ತು ಆರ್​ಎಸ್​ಎಸ್​ನವರಿಗೆ ಹತ್ತಾರು ಸಾವಿರ ಪಾಸ್ ವಿತರಣೆ ಮಾಡಲಾಗಿದೆ ಎಂದು ಸಲೀಂ ಅಹ್ಮದ್ ಅಸಮಾಧಾನ ವ್ಯಕ್ತಪಡಿಸಿದರು.
ಪರಿಹಾರ ದುರ್ಬಳಕೆ ಆರೋಪ: ಕರೊನಾ ಕಾರಣದಿಂದ ಕಷ್ಟದಲ್ಲಿರುವ ಜನಸಾಮಾನ್ಯರ ಸಹಾಯಕ್ಕಾಗಿ ಸರ್ಕಾರಗಳು ನೀಡುತ್ತಿರುವ ಪರಿಹಾರ ಸಾಮಗ್ರಿಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿ ಪೊಲೀಸ್ ಆಯುಕ್ತರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ನೇತೃತ್ವದ ನಿಯೋಗ ದೂರು ನೀಡಿದೆ. ಸರ್ಕಾರದ ಸೌಲಭ್ಯಗಳ ಮೇಲೆ ಬಿಜೆಪಿ ಮುಖಂಡರ ಭಾವಚಿತ್ರ ಅಂಟಿಸಿ ವಿತರಿಸಲಾಗುತ್ತಿದೆ. ಈ ಬಗ್ಗೆ ಕ್ರಮ ಕೈಗೊಳ್ಳುಬೇಕೆಂದು ಒತ್ತಾಯಿಸಿದೆ.
ಭರ್ಜರಿ ಹನಿಮೂನ್​!- ಐಷಾರಾಮಿ ರೆಸಾರ್ಟ್​ನಲ್ಲಿ ಇರೋದು ಇದೊಂದೇ ಜೋಡಿ- 6 ದಿನಕ್ಕೆ ಬಂದವರೀಗ 26 ದಿನ ಇರುವಂತಾಗಿದೆ ನೋಡಿ..

ಸೂಪರ್ ಲವ್ ಸ್ಟೋರಿ!: ಸಿನಿಮಾವನ್ನೂ ಮೀರಿದ ಕಥೆ ಈಕೆಯದ್ದು..

ಈಗಾಗ್ಲೇ 17,500 ವಾಹನ ಜಪ್ತಿ ಮಾಡಿದ್ದೇವೆ, ಉಲ್ಲಂಘಿಸಿದ್ರೆ ಇನ್ನೂ ಮಾಡ್ತೇವೆ- ಪೊಲೀಸ್ ಕಮಿಷನರ್ ಎಚ್ಚರಿಕೆ: ನಕಲಿ ಪಾಸ್ ಬಳಸಿದ್ರಂತೂ ಕ್ರಿಮಿನಲ್ ಪ್ರಕರಣ ದಾಖಲಿಸೋದು ಗ್ಯಾರೆಂಟಿ ಎಂದ ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + sixteen =
Remember me
