ಬೆಂಗಳೂರು:ಲೋಕಸಭೆ ಚುನಾವಣೆಯ ಹೊಸ್ತಿಲಲ್ಲೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಹಾಗೂ ಸಂಸದ ಡಿ.ಕೆ. ಸುರೇಶ್​ ಆಪ್ತ ಕನಕಪುರ ಕೆಂಪರಾಜು ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು (IT) ಭಾನುವಾರ (ಏಪ್ರಿಲ್ 14) ಸಂಜೆ ದಾಳಿ ನಡೆಸಿದ್ದಾರೆ.
ಭಾನುವಾರ (ಏಪ್ರಿಲ್ 14) ನಗರದ ಕನಕಪುರ ರಸ್ತೆಯ ವಾಜರಹಳ್ಳಿ ಅಲ್ಲಿ ಇರುವ ಕೆಂಪರಾಜು ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈವರೆಗೂ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ.
ಎರಡು ಕಾರುಗಳಲ್ಲಿ ಬಂದ ಐಟಿ ಅಧಿಕಾರಿಗಳು ಕೆಂಪರಾಜು ಅವರ ಮನೆ ಮೇಲೆ ದಾಳಿ ನಡೆಸಿದ್ದು,  ಡಿ.ಕೆ. ಶಿವಕುಮಾರ್ ಹಾಗೂ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಅವರಿಗೆ ಅತ್ಯಾಪ್ತರಾಗಿರುವ ಕನಕಪುರದ ಕೆಂಪರಾಜು ಗ್ರಾನೈಟ್ ಹಾಗೂ ಕ್ರಶರ್ ಸೇರದಂತೆ ಹಲವು ಉದ್ಯಮಗಳನ್ನು ಹೊಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
