ಬೆಂಗಳೂರು:ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಸಂಸ್ಥೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ನಗರದ 10ಕ್ಕೂ ಹೆಚ್ಚು ಕಡೆ ರೇಡ್​ ಮಾಡಿದ್ದಾರೆ. ಬೆಂಗಳೂರು ಮತ್ತು ಹೈದರಾಬಾದ್​​ ನಗರಗಳಲ್ಲಿ ಹೆಚ್ಚು ಹೆಸರುವಾಸಿಯಾದ ಮೇಘನಾ ಫುಡ್ಸ್, ತನ್ನ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನು ಬೆಂಗಳೂರಿನ ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಶಾಖೆಗಳನ್ನು ನಡೆಸುತ್ತಿವೆ.
ಇದನ್ನೂ ಓದಿ:ರಸ್ತೆ ಅಪಘಾತದ ನಂತರ ವೆಂಟಿಲೇಟರ್‌ನಲ್ಲಿರುವ ಅರುಂಧತಿ ನಾಯರ್; ನಟಿಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಸಹೋದರಿ
ಪ್ರಸ್ತುತ ಬೆಂಗಳೂರು ಮತ್ತು ಹೈದರಾಬಾದ್​ನಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವ ಮೇಘನಾ ಫುಡ್ಸ್​ ಕಂಪನಿಗೆ ಸಂಬಂಧಿಸಿದ​ 10ಕ್ಕೂ ಹೆಚ್ಚು ಕಡೆ ಇದೀಗ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಪಾವತಿಯಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸದ್ಯ ಐಟಿ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ. ಅಧಿಕಾರಿಗಳು ಕರ್ನಾಟಕ ಮತ್ತು ಗೋವಾ ವಿಭಾಗದಿಂದ ಆಗಮಿಸಿದ್ದಾರೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಪಕ್ಷಕ್ಕೂ, ಪಕ್ಕದಲ್ಲಿರುವವರಿಗೂ ದ್ರೋಹ ಬಗೆಯಲ್ಲ: ಸಂಸದ ಪ್ರತಾಪ್ ಸಿಂಹ

ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ…. ಕಾರ್ಯಕರ್ತರಲ್ಲಿ ಪ್ರತಾಪ್ ಸಿಂಹ ಮನವಿ

ಬಾಯಿ ವಾಸನೆ ಹೋಗಲಾಡಿಸುತ್ತದೆ ಸೌತೆಕಾಯಿ! ಹೇಗೆ ಅಂತೀರಾ? ಇಲ್ಲಿದೆ ಉಪಯುಕ್ತ ಮಾಹಿತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × three =
Remember me
