ಬೆಂಗಳೂರು:ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವ ವಿಜಯಪುರದ ಹುಡುಗ ತನ್ನ ಕುಟುಂಬದ ಹಿನ್ನೆಲೆ ವಿವರಿಸುತ್ತಾ ಬಡತನದಲ್ಲೇ ಶಿಕ್ಷಣ ಪಡೆಯುತ್ತಿರುವ ತನಗೆ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಅನುಕೂಲವಾಯಿತು ಎಂದಿದ್ದನ್ನು ಕೇಳಿ ಖುಷಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.ಬಡತನ ನಾಡಿನ ಮಕ್ಕಳ ಕಲಿಕಾ ಸಾಧನೆಗೆ ಅಡ್ಡಿಯಾಗಬಾರದು, ಅಂತಹ ವ್ಯವಸ್ಥೆಯೊಂದನ್ನು ನಿರ್ಮಾಣ ಮಾಡಬೇಕು ಎಂಬುದು ನನ್ನ ಕನಸಾಗಿತ್ತು. ಗೃಹಲಕ್ಷ್ಮಿ ಆ ಕನಸನ್ನು ಸಾಕಾರಗೊಳಿಸಿದೆ ಎಂದಿದ್ದಾರೆ.ನಮ್ಮ ಸರ್ಕಾರದ ಕಾರ್ಯಕ್ರಮವೊಂದು ನಿರೀಕ್ಷೆಗೂ ಮೀರಿದ್ದನ್ನು ಸಾಧಿಸಿದೆ. ಗ್ಯಾರಂಟಿ ಯೋಜನೆಗಳನ್ನು ಬಿಟ್ಟಿ ಭಾಗ್ಯಗಳೆಂದು ಹೀಗಳೆವ ಮಂದಿಗೆ ಇದು ತಪರಾಕಿ ಬಾರಿಸಿದಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
