ಹನೂರು:ತಾಲೂಕಿನ ಸುಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಹೊಸಕೊಳದ ಸಮೀಪ ರಸ್ತೆ ಬದಿಯ ಕಸದ ರಾಶಿಯಲ್ಲಿ ಆನೆ ದಂತ ಪತ್ತೆಯಾಗಿರುವುದು ಕುತೂಹಲ ಮೂಡಿಸಿದೆ. ಸೋಮವಾರ ಕಸದ ತೊಟ್ಟಿ ಬಳಿ ಆನೆಯ ಒಂದು ದಂತ ಕಸದ ರಾಶಿಯೊಂದಿಗೆ ಬಿದ್ದಿರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದಂತವನ್ನು ವಶಕ್ಕೆ ಪಡೆದ್ದು, ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಈ ವಿಷಯವನ್ನು ಅರಣ್ಯಾಧಿಕಾರಿ ಏಡುಕೊಂಡಲು ಅವರು ಖಚಿತಪಡಿಸಿದ್ದು, ‘‘ಬೆಟ್ಟದಲ್ಲಿ ಆನೆ ದಂತ ಪತ್ತೆಯಾಗಿರುವ ಬಗ್ಗೆ ಈಗಾಗಲೇ ಅಧಿಕಾರಿಗಳು, ಸಿಬ್ಬಂದಿಯಿಂದ ಮಾಹಿತಿ ಪಡೆಯಲಾಗಿದೆ. ಈ ಬಗ್ಗೆ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ’’ ಎಂದಿದ್ದಾರೆ.
https://www.vijayavani.net/woman-got-crazy-after-seeing-biggest-banana/
ಪ್ರಿಯತಮೆ ಹೇಳಿದಂತೆ ಮನೆಯಲ್ಲಿ ಯಾರೂ ಇಲ್ಲದಾಗ ರಾತ್ರಿ ಗುಟ್ಟಾಗಿ ಮನೆಗೆ ಬಂದ… ಆಮೇಲೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + seventeen =
Remember me
