ಚಿಕ್ಕಮಗಳೂರು:ಮಾಜಿ ಸಚಿವ  ಜೆ.ಸಿ ಮಾಧುಸ್ವಾಮಿ ಅವರ ಕಾರು ಅಪಘಾತಕ್ಕೀಡಾಗಿದೆ. ಈ ಘಟನೆ ಚಿಕ್ಕಮಗಳೂರು ಚಿಲ್ಲೆ ಕಡೂರು ತಾಲ್ಲೂಕಿನ ಹೇಮಗಿರಿ ಗೇಟ್ ಬಳಿ ನಡೆದಿದೆ.
ಬೆಳಗ್ಗೆ ಸುಮಾರು 11:10 ವೇಳೆಗೆ ಕಾಡೂರಿನ ಹೇಮಗಿರಿ ಬಳಿಯ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದ್ದು, ಸದ್ಯ ಅಪಘಾತದಲ್ಲಿ ಮಾಧುಸ್ವಾಮಿ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಗುಜುರಿ ಆಟೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದೆ.ಸದ್ಯ ಘಟನೆಯಲ್ಲಿ ಯಾವುದೆ ಆಪಾಯ ಸಂಭವಿಸಿಲ್ಲ. ಇನ್ನು ಆಟೋ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಜಿ ಸಚಿವ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಕಾರ್ಯಕ್ರಮಕ್ಕೆ ತೆರಳುತ್ತಿದ್ದರು. ಬೀರೂರಿನಲ್ಲಿ 11 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪತ್ನಿಯಿಂದ ನಾಗಚೈತನ್ಯ ದೂರವಾಗಲೂ ಇವಳೇ ಕಾರಣನಾ? ಅನುಮಾನಕ್ಕೆ ಕಾರಣವಾಯ್ತು ಈ ಒಂದು ಫೋಟೋ…

ಹವಾಮಾನ ಸುದ್ದಿ ಓದುವಾಗ ಬಿಸಿಲಿನ ತಾಪಕ್ಕೆ ಕುಸಿದು ಬಿದ್ದ ಆ್ಯಂಕರ್

ಮಗಳನ್ನು ಹಿರೋಯಿನ್​ ಮಾಡಲು 200 ಕೋಟಿ ರೂ. ಖರ್ಚು ಮಾಡಲು ಸಿದ್ಧರಾದ್ರೂ ಶಾರುಖ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + fourteen =
Remember me
