ಮುಳಬಾಗಿಲು:ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಆವನಿ ಗ್ರಾಮದ ಶೃಂಗೇರಿ ಮಠದ ಜಗದ್ಗುರು ಅಭಿನವ ವಿದ್ಯಾಶಂಕರ ಭಾರತಿ ಸ್ವಾಮೀಜಿ (55) ಬ್ರಹ್ಮೆಕ್ಯರಾಗಿದ್ದಾರೆ.
ಬೆಂಗಳೂರಿನ ರಾಜಾಜಿನಗರದ ಆವನಿ ಶೃಂಗೇರಿ ಶಾಖಾ ಮಠದಲ್ಲಿ ಶನಿವಾರ ಬೆಳಗ್ಗೆ 5.30ರ ಸುಮಾರಿನಲ್ಲಿ ಶ್ರೀಗಳಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದರು.
ಧಾರವಾಡದ ವೇ.ಬ್ರ.ದಕ್ಷಣಾಮೂರ್ತಿ ಶಾಸ್ತ್ರಿ ಮತ್ತು ಶ್ರೀಮತಿ ವತ್ಸಲಾಂಬಾ ದಂಪತಿ ಜಗದ್ಗುರು ಅಭಿನವ ವಿದ್ಯಾಶಂಕರ ಭಾರತಿ ಸ್ವಾಮೀಜಿಯವರ ಪೂರ್ವಾಶ್ರಮದ ತಂದೆ-ತಾಯಿ. 1987ರಲ್ಲಿ ಆವನಿ ಶೃಂಗೇರಿ ಮಠದ ಜಗದ್ಗುರುಗಳಾಗಿ ಮಠದ ಕೀರ್ತಿ ಹೆಚ್ಚಿಸಿದ್ದರು. ಆವನಿಯಲ್ಲಿ ಶಾರದಾಂಬೆ ದೇವಾಲಯ ನಿರ್ಮಾಣದ ರೂವಾರಿಯೂ ಆಗಿದ್ದರು. ಅಲ್ಲದೆ ಭಕ್ತರು ಶಾರದಾಂಬೆಗೆ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದರು. ಶನಿವಾರ ಮಧ್ಯಾಹ್ನ ಮಠದ ವೇದಿಕೆ ಸ್ಥಳದಲ್ಲಿ ಅಂತ್ಯಕ್ರಿಯೆ ನೆರವೇರಿತು.
ತೆಂಕಲಗೋಡು ಬೃಹನ್ ಮಠದ ಪೀಠಾಧ್ಯಕ್ಷರು ಲಿಂಗೈಕ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 6 =
Remember me
