ಬೆಂಗಳೂರು:ಅಭಿಮಾನಿಗಳ ವರ್ತನೆಗೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಕ್ಷಮೆ ಕೇಳಿದ್ದು, ನವರಸ ನಾಯಕ ಜಗ್ಗೇಶ್​ ಮತ್ತು ಡಿ ಬಾಸ್​ ಅಭಿಮಾನಿಗಳ ವಿವಾದ ಸುಖಾಂತ್ಯ ಕಂಡಿದೆ.
ಜಗ್ಗೇಶ್ ಅವ್ರು ಹಿರಿಯರು. ಅವರೇ ಮುಂದಿರಲಿ. ಅವರ ಮೇಲೆ ಅಭಿಮಾನಿಗಳು ಮುತ್ತಿಗೆ ಹಾಕಿರೋದು ನನಗೆ ಗೊತ್ತಿರಲಿಲ್ಲ. ಅದು ಹೇಗೆ ಶುರುವಾಯ್ತು ಎಂಬುದೂ ನನಗೆ ಗೊತ್ತಿಲ್ಲ ಎಂದ ದರ್ಶನ್, ನನ್ನ ಫ್ಯಾನ್ಸ್ ನಿಂದ ನಿಮಗೆ ನೋವಾಗಿದೆ. ಅವರ ಪರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ದರ್ಶನ್ ಮಾಧ್ಯಮಗಳ ಮುಂದೆ ಬುಧವಾರ ಕೋರಿದರು.
ಇನ್ನು ದರ್ಶನ್ ಕ್ಷಮೆ ಕೇಳಿದ್ದಕ್ಕೆ ಮನಸ್ಸು ಹಗುರ ಆಯಿತು ಎಂದು ಟ್ವೀಟ್ ಮಾಡಿದ ನವರಸನಾಯಕ ಜಗ್ಗೇಶ್, ‘ಸಮಯ ಸಂದರ್ಭ ವಿಷಘಳಿಗೆ. ಪ್ರೀತಿ ವಿಶ್ವಾಸಕ್ಕೆ ತಾತ್ಕಾಲಿಕ ಸಮಸ್ಯ. ವೈಶಾಲ್ಯತೆ ಚಿಂತನೆ ಹೃದಯ ಇದ್ದಾಗ ಅಪನಂಬಿಕೆ ಮೋಡ ಸರಿದು ಮತ್ತೆ ಸೂರ್ಯ ಪ್ರಜ್ವಲಿಸುತ್ತಾನೆ. ಕನ್ನಡಕ್ಕೆ ಒಗ್ಗಟ್ಟಿರಲಿ. ದರ್ಶನ್​ಗೆ ಧನ್ಯವಾದ. ಮನಸ್ಸು ಹಗುರವಾಯಿತು. ಧನ್ಯವಾದ ಮಾಧ್ಯಮಮಿತ್ರರಿಗೆ. ಧನ್ಯವಾದ ಕನ್ನಡದ ಮನಗಳಿಗೆ. ಇನ್ನೆಂದೂ ಇಂಥ ದಿನ ಬಾರದಿರಲಿ’ ಎಂದು ಟ್ವೀಟ್​ ಮಾಡಿದ್ದಾರೆ.
ಅಂದು ಪೊಲೀಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರು, ಆಗ ಸಹಾಯಕ್ಕೆ ನಾನೇ ಬಂದೆ… ಇದನ್ನ ದರ್ಶನ್​ ನೆನೆಯಲಿ

ಪೊಗರು ಸಿನಿಮಾ ವಿವಾದ ಸುಖಾಂತ್ಯದ ಬಳಿಕ ಲಿಖಿತ ರೂಪದಲ್ಲಿ ಕ್ಷಮೆ ಕೇಳಿದ ಧ್ರುವ ಸರ್ಜಾ

ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 4 =
Remember me
