ಬೆಂಗಳೂರು:ಈ ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ಹೇಳಿಕೆಗಳನ್ನು ನೀಡಿದ್ದಚಿಂತಕ ಚಕ್ರವರ್ತಿ ಸೂಲಿಬೆಲೆ(Chakravarthy Sulibele)ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್(MB Patil)ಅವರು ಎಚ್ಚರಿಕೆಯೊಂದನ್ನು ನೀಡಿದ್ದರು.
ಇದನ್ನೂ ಓದಿ:WEEKEND WITH RAMESH: ಸಾಧಕರ ಕುರ್ಚಿ ಏರಿದ ಟ್ರಬಲ್ ಶೂಟರ್ ಡಿ. ಕೆ ಶಿವಕುಮಾರ್​​
ಚಕ್ರವರ್ತಿ ಸೂಲಿಬೆಲೆ ಅವರಿಗೆ ಇನ್ನು ಮುಂದೆ ಆಟ ನಡೆಯದು, ಗಲಾಟೆ ಮಾಡಿದರೆ ಜೈಲೇ ಗತಿ ಎಂದು ಎಚ್ಚರಿಕೆಯನ್ನು ರವಾನಿಸಿದ್ದರು. ಎಂ.ಬಿ ಪಾಟೀಲ್ ಅವರ ಈ ಹೇಳಿಕೆಗೆ ನಟ ಜಗ್ಗೇಶ್(Actor Jaggesh)ಅವರು ಇದೀಗ ಟ್ವೀಟ್(Tweet)ಮೂಲಕ ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ:ನೌಕರಿಗೆ ಹಾಜರಾಗಲು ಊರಿಗೆ ಹೊರಟ ಪ್ರತಿಭಟನಾನಿರತ ಕುಸ್ತಿಪಟುಗಳು
“ಸೂಲಿಬೆಲೆ ಅವರು ಯಾವ ಅಧಿಕಾರದ ಹಿಂದೆ ಹೋಗದೆ ಸಾಂಸ್ಕೃತಿಕ, ತತ್ವ ವಿಚಾರ, ಕೆರೆಕಟ್ಟೆ ಪುನರ್ಜೀವನ, ಪ್ರವಚನದಂತ ಸಾತ್ವಿಕ ಚಿಂತಕ. ಅವರನ್ನು ಜೈಲಿಗೆ ಹಾಕುವೆ ಎಂದರೆ, ಅಲ್ಲಿಗೆ ಗೆದ್ದು ತಿಂಗಳಿಗೆ ಈ ಮಾತು ಸನ್ಮಾನ್ಯ ಎಂ.ಬಿ. ಪಾಟೀಲ್ ಬಾಯಲ್ಲಿ! ಮಾನ್ಯರೆ ಕಾನೂನು ನಿಮ್ಮ ಜೇಬಲ್ಲಿ ಇದೆಯ? ಕೋಟಿ ಸಂಖ್ಯೆಯ ಭುಜಕೊಡುವ ಶಕ್ತಿ ಜೀವಂತವಿದೆ ಅವರ ಬೆನ್ನಿಗೆ!” ಎಂದು ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದಾರೆ.
ವಾಸಿಮ್ ಶುಭಮನ್ ಗಿಲ್​ ಅವರನ್ನು ಸಚಿನ್​ಗೆ ಹೋಲಿಸಿರುವುದು ಗಿಲ್​ಗೆ ಹೆಮ್ಮೆಯ ಸಂಗತಿ: ಸಲ್ಮಾನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + eighteen =
Remember me
