ಮೈಸೂರು:ವಿಶ್ವ ವಿಖ್ಯಾತ ಮೈಸೂರು ದಸರಾ ವೈಭವದ ಕೊನೇ ದಿನವಾದ ಜಂಬೂಸವಾರಿ ಈ ಬಾರಿ ಸರಳವಾಗಿ ನಡೆಯಿತು. ಕರೊನಾ ಹಿನ್ನೆಲೆಯಲ್ಲಿ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು 300 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು.
ಈ ಬಾರಿ ಜಂಬೂ ಸವಾರಿ 20 ನಿಮಿಷ ಮಾತ್ರ ನಡೆದಿದ್ದು, ಬಲರಾಮ ದ್ವಾರದ ಬಳಿ ಸಂಪನ್ನಗೊಂಡಿತು. ಅಭಿಮನ್ಯು ಆನೆ ಅಂಬಾರಿಯನ್ನು ಹೊತ್ತು ಸಾಗಿದ. ವಿವಿಧ ಕಲಾ ತಂಡಗಳು, ಸ್ತಬ್ಧ ಚಿತ್ರಗಳು ಮೆರವಣಿಗೆಯಲ್ಲಿ ಸಾಥ್​ ನೀಡಿದವು.
ಜಂಬೂಸವಾರಿ ಪ್ರಾರಂಭಕ್ಕೂ ಮೊದಲು ಮುಖ್ಯಮಂತ್ರಿ ಯಡಿಯೂರಪ್ಪ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ನಾಡಿನ ಜನರಿಗೆ ವಿಜಯದಶಮಿ ಹಬ್ಬದ ಶುಭಾಶಯ ಕೋರಿದರು.



ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 1 =
Remember me
